Davangere

ದಾವಣಗೆರೆ: ಹಾಡುಗಲೇ ಬುರ್ಖಾದಾರಿ ಯುವತಿಗೆ ಮನಬಂದಂತೆ ಚುಚ್ಚಿ ಚುಚ್ಚಿ ಬರ್ಬರವಾಗಿ ಹತ್ಯೆಗೈದ ಪಾಗಲ್ ಪ್ರೇಮಿ!
ದಾವಣೆಗೆರೆಯಲ್ಲಿ ಹಾಡುಗಲೇ ಯುವತಿಗೆ ಮನಬಂದಂತೆ ಚುಚ್ಚಿ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು ಇದನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಫಲಶ್ರುತಿ: ದಾವಣಗೆರೆಯಲ್ಲಿ ಕಸ ಎಸೆದ 8 ಮಂದಿಗೆ ದಂಡ ವಿಧಿಸಿದ ಅಧಿಕಾರಿಗಳು
ನಗರದ ರೇಣುಕಾ ಮಂದಿರದ ಬಳಿಯಲ್ಲಿ ಕಸ ಎಸೆಯುವ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ ನಂತರ ದಾವಣಗೆರೆ ಸಿಟಿ ಕಾರ್ಪೊರೇಷನ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ನಗರದಲ್ಲಿ ಕಸ ಎಸೆಯುವವರ ಮೇಲೆ ಕಣ್ಣಿಟ್ಟಿದ್ದು, ದಂಡ ವಿಧಿಸುತ್ತಿದ್ದಾರೆ.

ದಾವಣೆಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಂದ್ರಶೇಖರ್ ಮರಣೋತ್ತರ ಪರೀಕ್ಷೆ: ಮಗನ ಸಾವಿನ ಕುರಿತು ರೇಣುಕಾಚಾರ್ಯ ಹೇಳಿದ್ದೇನು?
ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಇಂದು ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಮೂಡಿಸಿದೆ.

ಎಂ.ಪಿ. ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ಹೊನ್ನಾಳಿಯಲ್ಲಿ ನಡೆದಿದೆ.

ದಾವಣಗೆರೆ: ಚಿರತೆ ದಾಳಿಗೆ ಮಹಿಳೆ ಬಲಿ
ಚಿರತೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕರ್ನಾಟಕದ ವಿದ್ಯಾರ್ಥಿಗಳಿಂದ 'ಪರಿಸರ ಸ್ನೇಹಿ' ಹಸಿರು ಸ್ಯಾನಿಟರಿ ಪ್ಯಾಡ್‌ಗಳ ಸಂಶೋಧನೆ!
ಒಂದು ಕಾಲದಲ್ಲಿ ಸಾರ್ವಜನಿಕವಾಗಿ ಚರ್ಚಿಸಲು ನಿಷೇಧಿತ ವಿಷಯವೆಂದು ಪರಿಗಣಿಸಲ್ಪಟ್ಟಿದ್ದ ಭಾರತೀಯರು ಈಗ ಮುಟ್ಟಿನ ಬಗ್ಗೆ ಯೋಚಿಸುವ ವಿಧಾನವು ಇತ್ತೀಚಿನ ವರ್ಷಗಳಲ್ಲಿ ಒಂದು ಮಾದರಿ ಬದಲಾವಣೆಯನ್ನು ಕಂಡಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯಗೆ 'ಜಯದೇವ ಶ್ರೀ' ಪ್ರಶಸ್ತಿ
ಬಸವ ಕೇಂದ್ರದ ಜಗದ್ಗುರು ಮರುಘಾ ರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ನೀಡುವ ಪ್ರತಿಷ್ಠಿತ ಜಯದೇವ ಶ್ರೀ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಜನರಾಗಿದ್ದಾರೆ.

ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ವರ್ಷ 2600 ಗರ್ಭಪಾತ ಪ್ರಕರಣ ದಾಖಲು; ತನಿಖೆಗೆ ಆದೇಶ
ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 2,600 ಗರ್ಭಪಾತ ಪ್ರಕರಣಗಳು ದಾಖಲಾಗಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರು, ತನಿಖೆ ಆದೇಶಿಸಿದ್ದಾರೆ.

ದಾವಣಗೆರೆ: ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತ, ರಸ್ತೆಗಿಳಿದು ಚರಂಡಿ ಕ್ಲೀನ್ ಮಾಡಿದ ಮೇಯರ್
ನಗರದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ದಾವಣಗೆರೆಯ ಹಲವಾರು ತಗ್ಗು ಪ್ರದೇಶಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ.

