ದೇಶತಮಿಳು ನಾಡು: ಎಡಿಎಂಕೆ ಮಾಜಿ ಸಚಿವ ಎಸ್ಪಿ ವೇಲುಮಣಿಗೆ ಸೇರಿದ 52 ಸ್ಥಳಗಳ ಮೇಲೆ ಡಿವಿಎಸಿ ದಾಳಿ, ಎಫ್ಐಆರ್ ದಾಖಲು
ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಒಲವು ತೋರಿಸಿರುವ ಆರೋಪದ ಮೇಲೆ ಜಾಗೃತ ಮತ್ತು ಭ್ರಷ್ಟಾಚಾರ ವಿರೋಧಿ ನಿರ್ದೇಶನಾಲಯ(ಡಿವಿಎಸಿ)ಎಡಿಎಂಕೆ ಮಾಜಿ ಸಚಿವ ಎಸ್ ಪಿ ವೇಲುಮಣಿ ಅವರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಮಂಗಳವಾರ ದಾಳಿ ನಡೆಸಿದೆ.