David

'ಡೇವಿಡ್' ನಿರ್ದೇಶನ ಒಂದು ಅದ್ಭುತ ಅವಕಾಶ, ಆದರೆ ನಟನೆ ನನ್ನ ಪ್ರಮುಖ ಆದ್ಯತೆ: ಶ್ರೇಯಸ್
ನಟ ಹಾಗೂ ನಿರ್ದೇಶಕ ಶ್ರೇಯಸ್ ಚಿಂಗಾ ಅವರ ಮುಂದಿನ ಚಿತ್ರ ಡೇವಿಡ್ ಬಿಡುಗಡೆಗೆ ಸಜ್ಜಾಗುತ್ತಿದ್ದು, ಇದು ಅವರ ವೃತ್ತಿಜೀವನದ ಮಹತ್ವದ ಚಿತ್ರವಾಗಿದೆ.

ಕುತೂಹಲ ಹುಟ್ಟಿಸಿದೆ ‘ಡೇವಿಡ್’ ಚಿತ್ರದ ಟ್ರೇಲರ್
ವಿಶ್ವ ವಿಖ್ಯಾತ ಕಾನ್ ಫಿಲಂ ಫೆಸ್ಟಿವಲ್ನಲ್ಲಿ ಪ್ರದರ್ಶನಗೊಂಡು, ಒಳ್ಳೆಯ ಪ್ರಶಂಸೆ ಪಡೆದಿರುವ ‘ಡೇವಿಡ್‘ ಚಿತ್ರದ ಟ್ರೇಲರ್ ಡಿಬಿಟ್ಸ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಗಮನ ಸೆಳೆದಿದೆ.

