Davinder Singh

ದೇವೀಂದರ್ ಸಿಂಗ್ ಮನೆ ಮೇಲೆ ಎನ್ಐಎ ದಾಳಿ
ಭಯೋತ್ಪಾದನೆ ಚಟುವಟಿಕೆಗಳಲ್ಲಿ ಮಾಜಿ ಪೊಲೀಸ್ ಅಧಿಕಾರಿ ದೇವೀಂದರ್ ಸಿಂಗ್ ಪಾತ್ರದ ಬಗ್ಗೆ ತನಿಖೆ ಮುಂದುವರೆದಿದ್ದು, ಈ ನಡುವಲ್ಲೇ ದೇವೀಂದರ್ ಸಿಂಗ್ ಮನೆ ಮೇಲೆ ಎನ್ಐಎ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ.

ಉಗ್ರರ ಜೊತೆ ಸಂಪರ್ಕ ಆರೋಪದ ಮೇಲೆ ಡಿಎಸ್ಪಿ ದೇವಿಂದರ್ ಸಿಂಗ್ ಬಂಧನ: ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆ
ಮೂವರು ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಬಂಧಿತರಾಗಿರುವ ಜಮ್ಮು-ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ವಿಚಾರಣೆ ನಡೆಸಲಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಬಂಧಿತ ಡಿವೈಎಸ್'ಪಿ ದೇವೀಂದರ್ ಸಿಂಗ್ ಶೌರ್ಯ ಪದಕ ವಾಪಸ್
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಾಗಿಸಲು ನೆರವಾದ ಕಾರಣಕ್ಕೆ ಬಂಧಿತರಾಗಿರುವ ಡಿವೈಎಸ್'ಪಿ ದೇವೀಂದರ್ ಸಿಂಗ್ ಅವರಿಗೆ ನೀಡಲಾದ ಶೇರ್-ಎ-ಕಾಶ್ಮೀರ್ ಪೊಲೀಸ್ ಶೌರ್ಯ ಪದಕವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಬುಧವಾರ ವಾಪಸ್ ಪಡೆದಿದೆ.

ಜಮ್ಮು-ಕಾಶ್ಮೀರ: ಉಗ್ರರಿಗೆ ನಿವಾಸದಲ್ಲಿ ಆಶ್ರಯ, ಡಿವೈಎಸ್ಪಿ ದೇವೇಂದ್ರ ಸಿಂಗ್ ಸೇವೆಯಿಂದ ಅಮಾನತು
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಬಾದಾಮಿ ಬಾಗ್ ಕಂಟೋನ್ಮೆಂಟ್ ಬಳಿಯ ಎಕ್ಸ್ ವಿ ಕಾರ್ಪ್ಸ್ ಸೇನೆಯ ಪ್ರಧಾನ ಕಚೇರಿಯ ಪಕ್ಕದಲ್ಲಿರುವ ನಿವಾಸದಲ್ಲಿಯೇ ಮೂವರು ಉಗ್ರರಿಗೆ ಆಶ್ರಯ ನೀಡಿದ್ದ ಡಿವೈಎಸ್ಪಿ ದೇವೇಂದ್ರ ಸಿಂಗ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

