ಕ್ರೀಡೆವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಜಾವಲಿನ್ ಥ್ರೋ ನಲ್ಲಿ ಭಾರತದ ದೇವಿಂದರ್ ಸಿಂಗ್ ಕಂಗ್ ದಾಖಲೆ!
ಲಂಡನ್ ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಜಾವೆಲಿನ್ ಥ್ರೋ ಆಟಗಾರ ದೇವಿಂದರ್ ಸಿಂಗ್ ಕಾಂಗ್ ಇತಿಹಾಸ ನಿರ್ಮಿಸಿದ್ದು, ಫೈನಲ್ ಪ್ರವೇಶ ಮಾಡುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.