ರಾಜ್ಯರಾಜ್ಯ ರಾಜಕೀಯ ಬೆಳವಣಿಗೆ: ಡಿಸಿಎಂ ಡಿ.ಕೆ ಶಿವಕುಮಾರ್ ದಾವೊಸ್ ಪ್ರವಾಸ ದಿಢೀರ್ ರದ್ದು
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ನಾಯಕರ ಜೊತೆಗಿನ ಸರಣಿ ಸಭೆ ಹಾಗೂ ಮನರೇಗಾ ಮರುಜಾರಿ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧದ ಅಭಿಯಾನದ ಜೊತೆಗೆ ಜ. 22ರಿಂದ ಆರಂಭವಾಗುವ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ಭಾಗವಹಿಸಬೇಕಾಗಿದೆ