Davos trip

ಹೂಡಿಕೆ ಆಕರ್ಷಿಸಲು ದಾವೋಸ್ಗೆ ಹೊರಟ ಮುಖ್ಯಮಂತ್ರಿ ಬಿಎಸ್ ವೈ ನಿಯೋಗ
ವಿಶ್ವ ಆರ್ಥಿಕ ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸ್ವಿಟ್ಜರ್ಲೆಂಡ್ನ ದಾವೋಸ್ಗೆ ಪ್ರಯಾಣ ಬೆಳೆಸಲಿದ್ದಾರೆ.

ಅಮಿತ್ ಶಾ ಜೊತೆ ಸಂಪುಟ ವಿಸ್ತರಣೆ ಕುರಿತು ಚರ್ಚೆಯಾಗಿದೆ; ದಾವೋಸ್ನಿಂದ ಬಂದ ಬಳಿಕ ವಿಸ್ತರಣೆ ಖಚಿತ: ಸಿಎಂ ಯಡಿಯೂರಪ್ಪ
ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಅರ್ಧ ಗಂಟೆಗಳ ಕಾಲ ಸವಿಸ್ತಾರವಾಗಿ ಚರ್ಚೆ ನಡೆಸಲಾಗಿದ್ದು, ಅಧ್ಯಕ್ಷರಿಂದ ಉತ್ತಮ ಸ್ಪಂದನೆ ದೊರೆತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

