Davos

ಭಾರತದ ಅಭಿವೃದ್ಧಿ ಕುರಿತು ರಾಹುಲ್-ಡಿ.ಕೆ ಶಿವಕುಮಾರ್ ಭಿನ್ನ ಹೇಳಿಕೆ; "Slip of the tongue" ಅಲ್ಲ, ತಾಳ್ಮೆಯ ಕಟ್ಟೆಯೊಡೆದಿರುವುದಕ್ಕೆ ಸ್ಪಷ್ಟ ಸಂದೇಶ..!
ರಾಜಕೀಯ

ಭಾರತದ ಅಭಿವೃದ್ಧಿ ಕುರಿತು ರಾಹುಲ್-ಡಿ.ಕೆ ಶಿವಕುಮಾರ್ ಭಿನ್ನ ಹೇಳಿಕೆ; "Slip of the tongue" ಅಲ್ಲ, ತಾಳ್ಮೆಯ ಕಟ್ಟೆಯೊಡೆದಿರುವುದಕ್ಕೆ ಸ್ಪಷ್ಟ ಸಂದೇಶ..!

ಕರ್ನಾಟಕ ಕಾಂಗ್ರೆಸ್‌ನಲ್ಲಿ ಗಾಳಿ ಬೇರೆ ದಿಕ್ಕಿನಲ್ಲಿ ಬೀಸುತ್ತಿದೆಯೇ? ಒಂದೆಡೆ ದಾವೋಸ್ ನಲ್ಲಿ "ಭಾರತ ಉದಯಿಸುತ್ತಿದೆ" ಎಂದು ಡಿಕೆ.ಶಿವಕುಮಾರ್ ಹೇಳುತ್ತಿದ್ದಾರೆ, ರಾಹುಲ್ ಗಾಂಧಿ ಭಾರತದ ಆರ್ಥಿಕತೆ ಸತ್ತು ಹೋಗಿದೆ ಎಂಬ ಹೇಳಿಕೆಯನ್ನು ಮುಂದುವರಿಸುತ್ತಿದ್ದಾರೆ. ಹಾಗಾದರೆ ಇಲ್ಲಿ ಏನಾಗುತ್ತಿದೆ?

ದಾವೋಸ್ ಸಮಾವೇಶ: ವಿಜಯಪುರ, ಬಳ್ಳಾರಿಯಲ್ಲಿ ಸಂಜೀವ್ ಗೊಯೆಂಕಾ ಸಮೂಹ 10,500 ಕೋಟಿ ರೂ ಹೂಡಿಕೆ!
ರಾಜ್ಯ

ದಾವೋಸ್ ಸಮಾವೇಶ: ವಿಜಯಪುರ, ಬಳ್ಳಾರಿಯಲ್ಲಿ ಸಂಜೀವ್ ಗೊಯೆಂಕಾ ಸಮೂಹ 10,500 ಕೋಟಿ ರೂ ಹೂಡಿಕೆ!

ಬೆಂಗಳೂರು ಆಚೆಗಿನ ನಗರಗಳು ಸ್ವಯಂ ಸುಸ್ಥಿರ ನಗರಗಳಾಗಿ ಬೆಳೆಯುವುದಕ್ಕೆ ರಾಜ್ಯ ಸರ್ಕಾರದ ನೀಡುತ್ತಿರುವ ಆದ್ಯತೆಗೆ ಪೂರಕವಾಗಿ, ರಾಜ್ಯದಲ್ಲಿನ 2ನೆ ಸ್ಥರದ ನಗರಗಳಲ್ಲಿ ವಿಸ್ತರಣೆಗೆ ಟೆಕ್‌ ಮಹೀಂದ್ರಾ ಒಲವು ವ್ಯಕ್ತಪಡಿಸಿದೆ.

ಪ್ರಧಾನಿ ಮೋದಿ ಅದ್ಭುತ ನಾಯಕ, ನನ್ನ ಉತ್ತಮ ಸ್ನೇಹಿತ; ಭಾರತದೊಂದಿಗೆ ಸದ್ಯದಲ್ಲೇ ಸುಗಮ ಒಪ್ಪಂದ: Donald Trump
ವಿದೇಶ

ಪ್ರಧಾನಿ ಮೋದಿ ಅದ್ಭುತ ನಾಯಕ, ನನ್ನ ಉತ್ತಮ ಸ್ನೇಹಿತ; ಭಾರತದೊಂದಿಗೆ ಸದ್ಯದಲ್ಲೇ ಸುಗಮ ಒಪ್ಪಂದ: Donald Trump

ಭಾರತೀಯ ಸರಕುಗಳ ಮೇಲೆ ಕಳೆದ ವರ್ಷ ಅಧ್ಯಕ್ಷ ಟ್ರಂಪ್ ಅವರು ಅಮೆರಿಕದಲ್ಲಿ ಮಾರಾಟವಾಗುವ ಭಾರತೀಯ ಸರಕುಗಳ ಮೇಲೆ ಶೇ. 50 ರಷ್ಟು ಸುಂಕವನ್ನು ವಿಧಿಸಿದರು. ಇದರಲ್ಲಿ ಶೇ. 25 ರಷ್ಟು ಪರಸ್ಪರ ಸುಂಕ ಮತ್ತು ಭಾರತದ ರಷ್ಯಾದ ತೈಲ ಖರೀದಿಗೆ ಶೇ. 25 ರಷ್ಟು ಹೆಚ್ಚುವರಿ ದಂಡನಾತ್ಮಕ ಸುಂಕ ಸೇರಿದೆ.

ಬೆಂಗಳೂರು ಪ್ರಶಸ್ತ ನಗರ, ಐಟಿ ಸಿಟಿ ಮೂಲಕ ಜಗತ್ತು ಭಾರತವನ್ನು ನೋಡುತ್ತಿದೆ: DK Shivakumar
ವಿದೇಶ

ಬೆಂಗಳೂರು ಪ್ರಶಸ್ತ ನಗರ, ಐಟಿ ಸಿಟಿ ಮೂಲಕ ಜಗತ್ತು ಭಾರತವನ್ನು ನೋಡುತ್ತಿದೆ: DK Shivakumar

ಈ ವಿಶ್ವ ಆರ್ಥಿಕ ವೇದಿಕೆಯಲ್ಲಿ ನಾನು ಅವರಿಗೆ ಕರ್ನಾಟಕದ ಮಹತ್ವವನ್ನು ಮತ್ತು ಅದು ಕೆಲಸ ಮಾಡಲು ಉತ್ತಮ ರಾಜ್ಯ ಎಂದು ಸಾರುತ್ತಿದ್ದೇನೆ ಎಂದರು.

ಟ್ರಂಪ್ ದಾವೋಸ್ ಪ್ರಯಾಣ ವೇಳೆ ಆಗಸದಲ್ಲಿ ಆಚ್ಚರಿಯ​ ಬೆಳವಣಿಗೆ; ಇದ್ದಕ್ಕಿದ್ದಂತೆ ಆಗಿದ್ದೇನು?
ವಿದೇಶ

ಟ್ರಂಪ್ ದಾವೋಸ್ ಪ್ರಯಾಣ ವೇಳೆ ಆಗಸದಲ್ಲಿ ಆಚ್ಚರಿಯ​ ಬೆಳವಣಿಗೆ; ಇದ್ದಕ್ಕಿದ್ದಂತೆ ಆಗಿದ್ದೇನು?

ಟ್ರಂಪ್ ಅವರು ಪ್ರಯಾಣಿಸುತ್ತಿದ್ದ ಏರ್ ಫೋರ್ಸ್ ಒನ್ ವಿಮಾನ ದಾವೋಸ್​​ಗೆ ತೆರಳಲು ವಿಫಲವಾಗಿ ವಾಪಾಸ್ಸಾಗಿದೆ.

ಬಿಜೆಪಿ ಟೀಕೆ ಬೆನ್ನಲ್ಲೇ ನಾಳೆ ದಾವೋಸ್‌ಗೆ ತೆರಳಲಿರುವ ಡಿಸಿಎಂ ಡಿ.ಕೆ ಶಿವಕುಮಾರ್; ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗಿ!
ರಾಜ್ಯ

ಬಿಜೆಪಿ ಟೀಕೆ ಬೆನ್ನಲ್ಲೇ ನಾಳೆ ದಾವೋಸ್‌ಗೆ ತೆರಳಲಿರುವ ಡಿಸಿಎಂ ಡಿ.ಕೆ ಶಿವಕುಮಾರ್; ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗಿ!

ವಿಶ್ವ ಆರ್ಥಿಕ ಶೃಂಗಸಭೆ ನಡೆಯುತ್ತಿರುವ ದಾವೋಸ್‌ಗೆ ತಮ್ಮ ಅಧಿಕೃತ ಪ್ರವಾಸವನ್ನು ರದ್ದುಗೊಳಿಸಿದ ಕೆಲವು ದಿನಗಳ ನಂತರ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಇಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.

Watch | ವಿಶ್ವ ಆರ್ಥಿಕ ವೇದಿಕೆಯಲ್ಲಿ ಟ್ರಂಪ್ ಟಾಪ್ 5 ಸಂದೇಶಗಳು
ವಿಡಿಯೋ

Watch | ವಿಶ್ವ ಆರ್ಥಿಕ ವೇದಿಕೆಯಲ್ಲಿ ಟ್ರಂಪ್ ಟಾಪ್ 5 ಸಂದೇಶಗಳು

ದಾವೋಸ್ ವಿಶ್ವ ಆರ್ಥಿಕ ವೇದಿಕೆ: ಕಾಂಗ್ರೆಸ್‌ ಒಳಜಗಳದಿಂದ ಕರ್ನಾಟಕದ ಪ್ರತಿನಿಧಿ ಇಲ್ಲದಂತಾಗಿದೆ; ಬಿಜೆಪಿ ಟೀಕೆ
ರಾಜ್ಯ

ದಾವೋಸ್ ವಿಶ್ವ ಆರ್ಥಿಕ ವೇದಿಕೆ: ಕಾಂಗ್ರೆಸ್‌ ಒಳಜಗಳದಿಂದ ಕರ್ನಾಟಕದ ಪ್ರತಿನಿಧಿ ಇಲ್ಲದಂತಾಗಿದೆ; ಬಿಜೆಪಿ ಟೀಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೇರಿದಂತೆ ಇಡೀ ಸಂಪುಟ ಕೊಳಕು ಅಧಿಕಾರ ರಾಜಕಾರಣದಲ್ಲಿ ಮುಳುಗಿದ್ದಾರೆ.

ದಾವೋಸ್‌ನಲ್ಲಿ ನಡೆಯುವ 2023ರ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಯುಪಿ ಸಿಎಂ ಯೋಗಿ ಭಾಗಿ ಸಾಧ್ಯತೆ
ದೇಶ

ದಾವೋಸ್‌ನಲ್ಲಿ ನಡೆಯುವ 2023ರ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಯುಪಿ ಸಿಎಂ ಯೋಗಿ ಭಾಗಿ ಸಾಧ್ಯತೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಶ್ವ ಆರ್ಥಿಕ ಶೃಂಗಸಭೆ-2023 ರಲ್ಲಿ ಪಾಲ್ಗೊಳ್ಳಲು ಸ್ವಿಟ್ಜರ್ಲೆಂಡ್‌ನ ದಾವೋಸ್‌ಗೆ ನಿಯೋಗ ಕರೆದೊಯ್ಯಲು ಸಿದ್ಧರಾಗಿದ್ದಾರೆ.