Dawal Malik

ಕೊನೆಗೂ ಎಚ್ಚರಿಕೆಗೆ ಮಣಿದ ಗದಗ ಜಿಲ್ಲೆಯ ದಾವಲ್ ಮಲಿಕ್ ಗ್ರಾಮಸ್ಥರು: ಕೊರೋನಾ ಲಸಿಕೆ ಹಾಕಿಸಿಕೊಂಡ ಮಂದಿ
ಜಿಲ್ಲೆಯ ದಾವಲ್ ಮಲಿಕ್ ಗ್ರಾಮದ ನಿವಾಸಿಗಳು ಕೊನೆಗೂ ಕೋವಿಡ್-19 ವಿರುದ್ಧ ಲಸಿಕೆ ಪಡೆದಿದ್ದಾರೆ.

ಗದಗ: ನಮ್ಮೊಂದಿಗೆ ದೇವರಿದ್ದಾನೆ, ನಮಗೆ ಲಸಿಕೆ ಬೇಡ; ಕೊರೋನಾ ಲಸಿಕೆ ಪಡೆಯಲು ಗ್ರಾಮಸ್ಥರ ಹಿಂದೇಟು!
ಗಾಢ ನಂಬಿಕೆಗಳು ಕೂಡ ಕೆಲವೊಮ್ಮೆ ಜನರನ್ನು ಅಪಾಯಕ್ಕೆ ಸಿಲುಕಿಸಿಬಿಡುತ್ತವೆ. ದೇವರ ಮೇಲೆ ಗಾಢ ನಂಬಿಕೆ ಇಟ್ಟಿರುವ ಗದಗ ಜಿಲ್ಲೆಯ ದಾವಲ್ ಮಲ್ಲಿಕ್ ಗ್ರಾಮಸ್ಥರು ಕೊರೋನಾ ಲಸಿಕೆ ಪಡೆಯಲು ವಿರೋಧ ವ್ಯಕ್ತಪಡಿಸಿದ್ದಾರೆ.

