ವಿದೇಶಸೇನೆ-ಪಾಕ್ ಸರ್ಕಾರದ ನಡುವಿನ ಬಿರುಕಿನ ಕುರಿತು ವರದಿ ಮಾಡಿದ್ದ ಪತ್ರಕರ್ತನಿಗೆ "ದಿಗ್ಭಂಧನ"
ಪಾಕಿಸ್ತಾನ ಸೇನೆ ಹಾಗೂ ನವಾಜ್ ಷರೀಫ್ ಸರ್ಕಾರದ ನಡುವೆ ಬಿರುಕು ಉಂಟಾಗಿದೆ ಎಂದು ವರದಿ ಮಾಡಿದ್ದ ಪಾಕಿಸ್ತಾನ ಪತ್ರಕರ್ತನ ಮೇಲೆ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಆತ ಗಡಿ ದಾಟದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.