ದೇಶದಾವೂದ್ ಸಹಚರ ಸಲೀಂ ಖುರೇಷಿ ಆಗಸ್ಟ್ 17 ರವರೆಗೆ ಎನ್ ಐಎ ಕಸ್ಟಡಿಗೆ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ಭಯೋತ್ಪಾದನಾ ಚಟುವಟಿಕೆಗಳಿಗೆ ನೆರವು ನೀಡಿದ ಆರೋಪದ ಮೇರೆಗೆ ಬಂಧಿಸಲಾಗಿರುವ ನಗರದ ನಿವಾಸಿ ಸಲೀಂ ಖುರೇಷಿಯನ್ನು ಆಗಸ್ಟ್ 17ರವರೆಗೂ ರಾಷ್ಟ್ರೀಯ ತನಿಖಾ ದಳದ ಕಸ್ಟಡಿಗೆ ವಿಶೇಷ ನ್ಯಾಯಾಲಯ ಶುಕ್ರವಾರ ಕಳುಹಿಸಿದೆ.