Dawood Ibrahim

1999ರ ಕೊಲೆ ಪ್ರಕರಣದಿಂದ ಭೂಗತ ಪಾತಕಿ ಚೋಟಾ ರಾಜನ್ ಖುಲಾಸೆ!
1999 ರಲ್ಲಿ ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯನ ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂಬೈನ ಸೆಷನ್ಸ್ ನ್ಯಾಯಾಲಯವು ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ನನ್ನು ಖುಲಾಸೆ ಮಾಡಿದೆ.

ಭಾರತದಲ್ಲಿ ಭಯೋತ್ಪಾದನೆ ಕುಕೃತ್ಯಗಳಿಗೆ ದಾವೂದ್ ಇಬ್ರಾಹಿಂನಿಂದ ಹವಾಲಾ ಮೂಲಕ ಭಾರೀ ಮೊತ್ತದ ಹಣ ರವಾನೆ: ಎನ್ಐಎ
ಭಾರತದಲ್ಲಿನ 'ಡಿ-ಕಂಪನಿ'ಯ ಭಯೋತ್ಪಾದಕ ಚಟುವಟಿಕೆಗಳಿಗೆ ನೆರವು ನೀಡಿದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಗೆ ಹವಾಲಾ ಮಾರ್ಗಗಳ ಮೂಲಕ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಭಾರೀ ಮೊತ್ತದ ಹಣವನ್ನು ಕಳುಹಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಆರೋಪಿಸಿದೆ.

ದಾವೂದ್ ಇಬ್ರಾಹಿಮ್ ಕುರಿತ ಮಾಹಿತಿಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಎನ್ಐಎ
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾವೂದ್ ಇಬ್ರಾಹಿಮ್ ಕುರಿತು ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.

24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ದೊರೆ ದಾವೂದ್ ಇಬ್ರಾಹಿಂ ಆಪ್ತ ಅಬ್ದುಲ್ ಮಜೀದ್ ಕುಟ್ಟಿ ಬಂಧನ
ದೇಶದ ಮೋಸ್ಟ್ ವಾಂಟೆಡ್ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಅಬ್ದುಲ್ ಮಜೀದ್ ಕುಟ್ಟಿಯನ್ನು ಗುಜರಾತ್ ಎಟಿಎಸ್ ಬಂಧಿಸಿದೆ.

ಪಾಕ್ ಸಿನಿಮಾ ನಟಿಯೊಂದಿಗೆ ಭೂತಕ ಪಾತಕಿ ದಾವೂದ್ ಇಬ್ರಾಹಿಂ ಪ್ರೇಮಾಯಣ?
1993 ರ ಮುಂಬೈ ಸರಣಿ ಸ್ಫೋಟಗಳ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಪಾಕಿಸ್ತಾನ ಚಿತ್ರರಂಗದ ಪ್ರಮುಖ ನಟಿ ಮೆಹ್ವೀಶ್ ಹಯಾತ್ ರೊಂದಿಗೆ ಸಂಬಂಧವಿದೆಯೇ? ಎಂದು ಪ್ರಶ್ನಿಸಿದರೆ ಹೌದು ಎನ್ನುತ್ತವೆ ಕೆಲವು ಪಾಕಿಸ್ತಾನದ ಚಿತ್ರರಂಗದ ಮೂಲಗಳು.

ದಾವೂದ್ ಪಾಕಿಸ್ತಾನದಲ್ಲಿಲ್ಲ, ಮಾಧ್ಯಮಗಳ ವರದಿ ಸುಳ್ಳು; ಯೂಟರ್ನ್ ಹೊಡೆದ ಪಾಕ್ ಸರ್ಕಾರ
ಭೂಗತ ಪಾತಕಿ ಮತ್ತು ಭಾರತದ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಆತನೂ ಸೇರಿದಂತೆ 88 ಉಗ್ರರ ವಿರುದ್ಧದ ನಿರ್ಬಂಧಗಳನ್ನು ಹೆಚ್ಚಿಸಿರುವುದಾಗಿ ಹೇಳಿದ್ದ ಪಾಕಿಸ್ತಾನ ಇದೀಗ ಯೂ ಟರ್ನ್ ಹೊಡೆದಿದ್ದು, ದಾವೂದ್ ಪಾಕಿಸ್ತಾನದಲ್ಲಿ ಇಲ್ಲ. ಮಾಧ್ಯಮಗಳ ವರದಿ ಸುಳ್ಳು ಎಂದು ಹೇಳಿದೆ.

ದಾವೂದ್ ಪಾಕ್ ನಲ್ಲೇ ಇದ್ದಾನೆ, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ: ಫತ್ಫ್ ಕಪ್ಪು ಪಟ್ಟಿ ಭೀತಿ ಬೆನ್ನಲ್ಲೇ ಪಾಕ್ ಹೇಳಿಕೆ
ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ ಮಾಡಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಶನಿವಾರ ಹೇಳಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು-ವರದಿ, 'ಇಲ್ಲ' ಎನ್ನುತ್ತಿದ್ದಾನೆ ಆತನ ಸಹೋದರ!
ಭಾರತಕ್ಕೆ ಮೋಸ್ಟ್ ವಾಂಟೆಡ್ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ ಹಾಗೂ ಆತನ ಪತ್ನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ನೇಪಾಳದಲ್ಲಿ ದೊಡ್ಡ ನೆಲೆ ಹೊಂದಿರುವ ದಾವೂದ್, ಪಾಕ್ ಅಧಿಕಾರಿಗಳ ಮೂಲಕ ಕಾರ್ಯಾಚರಣೆ: ಲಕ್ಡಾವಾಲಾ
ಭಾರತದ ಮೋಸ್ಟ್ ವಾಂಟೆಡ್ ವ್ಯಕ್ತಿಗಳಲ್ಲಿ ಒಬ್ಬನಾದ ಡಿ ಕಂಪನಿಯ ಮುಖ್ಯ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕಠ್ಮಂಡುವಿನಲ್ಲಿ ದೊಡ್ಡ ನೆಲೆಯನ್ನು ಹೊಂದಿದ್ದಾನೆ ಎಂದು ಅಂಡರ್ವರ್ಲ್ಡ್ ಡಾನ್ ಮತ್ತು ಡಿ-ಕಂಪನಿಯ ಮಾಕಿ ಸದಸ್ಯ ಇಜಾಜ್ ಲಕ್ಡಾವಾಲಾ ಮುಂಬೈ ಪೊಲೀಸರಿಗೆ ಬಹಿರಂಗಪಡಿಸಿದ್ದಾನೆ

