Day 1

3ನೇ ಟೆಸ್ಟ್ ಪಂದ್ಯ: ಮೊದಲ ದಿನಾಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ ಇಂಗ್ಲೆಂಡ್ ಸ್ಕೋರ್ 251 ರನ್
ಆರಂಭಿಕ ಆಟಗಾರ ಜಾಕ್ ಕ್ರಾವ್ಲಿಮತ್ತು ಬೆನ್ ಡಕೆಟ್, ಭಾರತೀಯರ ಬೌಲಿಂಗ್ ದಾಳಿಗೆ ನಲುಗಿ ರನ್ ಗಳಿಸುವುದಕ್ಕೆ ಪರದಾಡಿದರು.

ಐಪಿಎಲ್ ಮೆಗಾ ಹರಾಜು 2022: ಮೊದಲ ದಿನ ಖರೀದಿಯಾದ ಆಟಗಾರರ ಸಂಪೂರ್ಣ ಪಟ್ಟಿ!
ಐಪಿಎಲ್ 2022 ಕ್ರಿಕೆಟ್ ಸರಣಿಗಾಗಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೆಗಾ ಹರಾಜಿನ ಮೊದಲ ದಿನ ಖರೀದಿಯಾದ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ.

ಭಾರತ- ನ್ಯೂಜಿಲ್ಯಾಂಡ್ ಟೆಸ್ಟ್ ಮೊದಲ ದಿನ: ಭಾರತದ ಸ್ಕೋರ್ 4 ವಿಕೆಟ್ ನಷ್ಟಕ್ಕೆ 258; ಚೊಚ್ಚಲ ಪಂದ್ಯದಲ್ಲಿ ಐಯ್ಯರ್ ಅರ್ಧಶತಕ
ರವೀಂದ್ರ ಜಡೇಜಾ (50) ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ಶ್ರೇಯಸ್ ಐಯ್ಯರ್ (75) ರನ್ ಗಳ ನೆರವಿನಿಂದ ಭಾರತ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.

3ನೇ ಟೆಸ್ಟ್: ದಿನಾಂತ್ಯಕ್ಕೆ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 120 ರನ್ ಗಳಿಕೆ; 42 ರನ್ ಗಳ ಮುನ್ನಡೆ
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮೊದಲನೇ ಇನ್ನಿಂಗ್ಸ್ ನಲ್ಲಿ ದಿನಾಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 120 ರನ್ ಗಳಿಸಿದೆ.

2 ನೇ ಟೆಸ್ಟ್ ಮೊದಲ ದಿನ: 6 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿದ ಆಸ್ಟ್ರೇಲಿಯಾ
ಪರ್ತ್ ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ವಿರುದ್ಧದ 2 ನೇ ಟೆಸ್ಟ್ ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 277 ರನ್ ಗಳಿಸಿ 6 ವಿಕೆಟ್ ಕಳೆದುಕೊಂಡಿದೆ.

