Day 2

WTC ಫೈನಲ್, 2ನೇ ದಿನದಾಟ ಅಂತ್ಯಕ್ಕೆ ಭಾರತ 151/5, 318 ರನ್ ಗಳ ಹಿನ್ನಡೆ
ಕ್ರಿಕೆಟ್

WTC ಫೈನಲ್, 2ನೇ ದಿನದಾಟ ಅಂತ್ಯಕ್ಕೆ ಭಾರತ 151/5, 318 ರನ್ ಗಳ ಹಿನ್ನಡೆ

ಇಲ್ಲಿನ ಓವೆಲ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್  ನ ಎರಡನೇ ದಿನದಾಟವಾದ ಗುರುವಾರ ಭಾರತೀಯ ಬೌಲರ್ ಗಳ ಉತ್ತಮ ಕಮ್ ಬ್ಯಾಕ್ ಹೊರತಾಗಿಯೂ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಿತು.

2 ನೇ ದಿನ 200 ಕೋಟಿ ಕ್ಲಬ್ ಸೇರಿದ ಪಠಾಣ್ ಚಿತ್ರ
ಬಾಲಿವುಡ್

2 ನೇ ದಿನ 200 ಕೋಟಿ ಕ್ಲಬ್ ಸೇರಿದ ಪಠಾಣ್ ಚಿತ್ರ

ಬಾಲಿವುಡ್ ನಟ ಶಾರೂಖ್ ಖಾನ್ ಅವರ ಪಠಾಣ್ ಸಿನಿಮಾ 2 ನೇ ದಿನದಂದು 200 ಕೋಟಿ ರೂಪಾಯಿ ಕ್ಲಬ್ ಸೇರಿದೆ. 

3ನೇ ಟೆಸ್ಟ್: ಭಾರತದ ವಿರುದ್ಧ ಭಾರೀ ಇನ್ನಿಂಗ್ಸ್ ಮುನ್ನಡೆ ಸಾಧಿಸಿದ ಇಂಗ್ಲೆಂಡ್
ಕ್ರಿಕೆಟ್

3ನೇ ಟೆಸ್ಟ್: ಭಾರತದ ವಿರುದ್ಧ ಭಾರೀ ಇನ್ನಿಂಗ್ಸ್ ಮುನ್ನಡೆ ಸಾಧಿಸಿದ ಇಂಗ್ಲೆಂಡ್

ನಾಯಕ ಜೋ ರೂಟ್ (121 ರನ್) ಇವರ ಭರ್ಜರಿ ಶತಕದ ನೆರವಿನಿಂದ ಇಂಗ್ಲೆಂಡ್ ಇಲ್ಲಿ ನಡೆದಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದೆ.