Dayanand

RCB ವಿಜಯೋತ್ಸವ ವೇಳೆ ಕಾಲ್ತುಳಿತ: ಮಾಜಿ ಪೊಲೀಸ್ ಆಯುಕ್ತ ಬಿ.ದಯಾನಂದ್ ವಿಚಾರಣೆಗೆ ಹಾಜರು
ಜಿಲ್ಲಾಧಿಕಾರಿ ಜಿ.ಜಗದೀಶ್, ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಬಿ.ದಯಾನಂದ್ 3 ವಾರಗಳ ಬಳಿಕ ಗುರುವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾದರು.

World No Tobacco Day 2025: ಪರವಾನಗಿ ಇಲ್ಲದೆ ತಂಬಾಕು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ; ಪೊಲೀಸರ ಎಚ್ಚರಿಕೆ
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಮತ್ತು ಶಿಕ್ಷಣ ಸಂಸ್ಥೆಗಳ ಬಳಿ ತಂಬಾಕು ಮಾರಾಟ ಮಾಡುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಹೊಸ ವರ್ಷ: ನಗರದಲ್ಲಿ ಖಾಕಿ ಕಟ್ಟೆಚ್ಚರ, ಮಧ್ಯರಾತ್ರಿ 1 ಗಂಟೆವರೆಗೆ ಸಂಭ್ರಮಾಚರಣೆಗೆ ಅವಕಾಶ; ಮಾರ್ಗಸೂಚಿ ಬಿಡುಗಡೆ
ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಹೊಸ ವರ್ಷಾಚರಣೆ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

3 ತಿಂಗಳಲ್ಲಿ 242 ಭ್ರೂಣಗಳ ಹತ್ಯೆ; ಮಂಡ್ಯ ಭ್ರೂಣ ಹತ್ಯೆ ಜಾಲದ ಕುರಿತು ಮತ್ತಷ್ಟು ಆತಂಕಕಾರಿ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತ ಬಿ.ದಯಾನಂದ
ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಾಗಿತ್ತು...

ನಿಷೇಧಿತ ಸ್ಥಳಗಳಲ್ಲಿ ಧೂಮಪಾನ: 15 ದಿನಗಳಲ್ಲಿ 960 ಪ್ರಕರಣ ದಾಖಲು
ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದವರ ವಿರುದ್ಧ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ, 2003 ಅಡಿಯಲ್ಲಿ 15 ದಿನಗಳಲ್ಲಿ 960 ಪ್ರಕರಣ ದಾಖಲಾಗಿದೆ.

