ಬೈಕ್ನಲ್ಲಿ ಬಂದು ದಯಾನಂದ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ನಿಮಗೆ ಗಿಫ್ಟ್ ಬಂದಿದೆ ಎಂದು ಕಾಟನ್ ಬಾಕ್ಸ್ ತೋರಿಸಿದ್ದಾರೆ.