Dayanidhi Maran

'ಉತ್ತರ ಭಾರತದಲ್ಲಿ ಹೆಣ್ಣುಮಕ್ಕಳನ್ನು ಮದುವೆಯಾಗಿ, ಮನೆಯಲ್ಲೇ ಇರಿ, ಮಕ್ಕಳನ್ನು ಹೆರಿ ಎನ್ನುತ್ತಾರೆ': ದಯಾನಿಧಿ ಮಾರನ್ ಹೇಳಿಕೆ; Video
ಆ ವಿಶ್ವಾಸ ತಮಿಳುನಾಡಿನಲ್ಲಿದೆ. ಇಲ್ಲಿ ನಾವು ಹೆಣ್ಣುಮಕ್ಕಳನ್ನು ಓದಲು, ಕಲಿಯಲು, ಉದ್ಯೋಗಕ್ಕೆ ಹೋಗಲು ಪ್ರೋತ್ಸಾಹಿಸುತ್ತೇವೆ. ಆದರೆ ಉತ್ತರ ಭಾಗದಲ್ಲಿ ಹುಡುಗಿಯರಿಗೆ ಕೆಲಸಕ್ಕೆ ಹೋಗಬೇಡಿ, ಮನೆಯಲ್ಲಿರಿ, ಅಡುಗೆಮನೆಯಲ್ಲಿರಿ, ಮಗುವನ್ನು ಹೆರಿ, ಅದು ನಿಮ್ಮ ಕೆಲಸ ಎನ್ನುತ್ತಾರೆ.

Sun Group ಒಡೆತನ ಸಂಬಂಧ ಕೌಟುಂಬಿಕ ಕಲಹ ತಾರಕಕ್ಕೆ: ಕಲಾನಿಧಿ ಮಾರನ್‌ಗೆ ಲೀಗಲ್ ನೋಟಿಸ್ ಕಳಿಸಿದ ದಯಾನಿಧಿ!
ತಮ್ಮ ತಂದೆ, ಡಿಎಂಕೆ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮುರಸೋಲಿ ಮಾರನ್ ನಿಧನದ ಸ್ವಲ್ಪ ಮೊದಲು ಮತ್ತು ನಂತರ ಷೇರುಗಳನ್ನು ಮೋಸದಿಂದ ಅಕ್ರಮವಾಗಿ ವರ್ಗಾಯಿಸುವ ಮೂಲಕ ಕಂಪನಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಕೇಂದ್ರ ಬಜೆಟ್ 2025: ಜನ ಸಾಮಾನ್ಯರಿಗೆ ಏನೂ ಸಿಕ್ಕಿಲ್ಲ- ವಿರೋಧ ಪಕ್ಷದ ನಾಯಕರು
12 ಲಕ್ಷ ರೂಪಾಯಿಗಳವರೆಗೆ ತೆರಿಗೆ ವಿನಾಯಿತಿ ನೀಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. ಆದರೆ 8 ರಿಂದ 10 ಕ್ಷ ಆದಾಯ ಹೊಂದಿರುವವವರಿಗೆ ಶೇ.10 ರಷ್ಟು ತೆರಿಗೆ ವಿಧಿಸುವುದರಿಂದ ಮಧ್ಯಮ ವರ್ಗದವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ.

'ಕೆಲಸವಿಲ್ಲದ ಕ್ಷೌರಿಕ ಬೆಕ್ಕಿನ ಕೂದಲು ಕತ್ತರಿಸುತ್ತಿದ್ದನಂತೆ- ಬಿಜೆಪಿ ಐಟಿ ವಿಂಗ್ ಸದಸ್ಯರ ಸ್ಥಿತಿ ಕೂಡ ಹಾಗೆಯೇ ಆಗಿದೆ'
ಕೆಲಸ ವಿಲ್ಲದ ಕ್ಷೌರಿಕ ಬೆಕ್ಕಿನ ಕೂದಲು ಕತ್ತರಿಸುತ್ತಿದ್ದನಂತೆ, ಬಿಜೆಪಿ ಐಟಿ ವಿಂಗ್ ಸದಸ್ಯರ ಪರಿಸ್ಥಿತಿ ಆ ರೀತಿಯಾಗಿದೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಹೇಳಿಕೆ ನೀಡಿದ್ದಾರೆ.

INDIA ಕೂಟದ ನಾಯಕರ ವಾಕ್ಸಮರ: 'ಹಿಂದಿ ಕಲಿತ ಬಿಹಾರ, ಉ.ಪ್ರದೇಶದವರು ಚೆನ್ನೈನಲ್ಲಿ ಟಾಯ್ಲೆಟ್ ತೊಳಿತಿದಾರೆ'- ದಯಾನಿಧಿ ಮಾರನ್
2024ರ ಲೋಕಸಭಾ ಚುನಾವಣೆಗಾಗಿ ಒಗ್ಗೂಡಿರುವ ವಿಪಕ್ಷಗಳ ಒಕ್ಕೂಟ INDIA ಮೈತ್ರಿಕೂಟದಲ್ಲಿ ನಾಯಕರ ಉತ್ತರ vs ದಕ್ಷಿಣ ವಾಕ್ಸಮರ ತಾರಕ್ಕೇರಿದ್ದು, ಹಿಂದಿ ಕಲಿಯಿರಿ ಎಂಬ ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಹಿಂದಿ ಕಲಿಯಿರಿ ಹೇಳಿಕೆ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಡಿಎಂಕೆ ನಾಯಕ ದಯಾನಿಧಿ ಮಾರನ್ ಅವರ ಹೇಳಿಕೆ ವ್ಯಾಪಕ ವೈರಲ್ ಆಗಿದೆ.

ಸೈಬರ್ ವಂಚನೆ: 99,999 ರೂ. ಕಳೆದಕೊಂಡ ಡಿಎಂಕೆ ಸಂಸದ ದಯಾನಿಧಿ ಮಾರನ್
ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರಿಗೆ ಸೈಬರ್ ವಂಚನೆಯ ಬಿಸಿ ತಟ್ಟಿದ್ದು, ಕೇಂದ್ರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಮಾಜಿ ಸಚಿವರು ತಮ್ಮ ವೈಯಕ್ತಿಕ ಉಳಿತಾಯ ಖಾತೆಯಿಂದ 99,999 ರೂ. ಕಳೆದುಕೊಂಡಿದ್ದಾರೆ.

ಚೆನ್ನೈ: ಪಳನಿಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಡಿಎಂಕೆ ಮುಖಂಡ ದಯಾನಿಧಿ ಮಾರನ್ ಆಗ್ರಹ
ವಿಧಾನಸಭೆ ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೂ ಅಧಿಕಾರ ಪಡೆಯುವಲ್ಲಿ ವಿಫಲವಾದ ಡಿಎಂಕೆ ನೇತೃತ್ವದ ಮೈತ್ರಿಕೂಟ ಲೋಕಸಭಾ ಚುನಾವಣೆಯಲ್ಲಿ 38 ಸ್ಥಾನಗಳ ಪೈಕಿ 37ರಲ್ಲಿ ಗೆಲ್ಲುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದೆ.

ಅಕ್ರಮ ಟೆಲಿಫೋನ್ ಎಕ್ಸ್ ಚೆಂಜ್ ಪ್ರಕರಣದಲ್ಲಿ ವಿಚಾರಣೆ ಎದುರಿಸಿ: ದಯಾನಿಧಿ ಮಾರನ್ ಗೆ ಸುಪ್ರೀಂ ಆದೇಶ
ಕೇಂದ್ರದ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್ ತನ್ನ ಸಹೋದರ ಕಲಾನಿಧಿ ಮಾರನ್ ಸನ್ ಟಿವಿ ನೆಟ್ ವರ್ಕ್ ಗೆ ಲಾಭವಾಗಲು "ಕಾನೂನುಬಾಹಿರ" ಟೆಲಿಫೋನ್ ಎಕ್ಸ್ ಚೇಂಜ್ ಗಳ ಸ್ಥಾಪನೆಗೆ ಸಂಬಂಧಿಸಿ....

ಟೆಲಿಫೋನ್ ಎಕ್ಸ್ ಚೆಂಜ್ ಹಗರಣ: ಮಾರನ್ ವಿರುದ್ಧ ಆರೋಪಪಟ್ಟಿ ದಾಖಲಿಸಿದ ಸಿಬಿಐ ಕೋರ್ಟ್
ಅಕ್ಟೋಬರ್ 3ರ ಅಕ್ರಮ ಟೆಲಿಫೋನ್ ಎಕ್ಸ್ ಚೇಂಜ್ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಮಾರನ್ ಸಹೋದರರ ವಿರುದ್ಧ ಪ್ರಕರಣ ದಾಖಲಿಸಿದೆ.

