ಕ್ರಿಕೆಟ್ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯ: ಸೌರವ್ ಗಂಗೂಲಿ
ಕೋಲ್ಕತ್ತಾದಲ್ಲಿ ನಡೆದ ಹಗಲು-ರಾತ್ರಿ ಪಂದ್ಯ ನಡೆಸಿ ಯಶಸ್ವಿಯಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಇದೀಗ ಬೆಂಗಳೂರು ಸೇರಿದಂತೆ ಹಲವು ನಗರದಲ್ಲಿ ಹಗಲು-ರಾತ್ರಿ ಪಂದ್ಯ ನಡೆಸಲು ಮುಂದಾಗಿದ್ದಾರೆ.