DBT

ನೇರ ನಗದು ಹಣದ ಬದಲಿಗೆ ಆಹಾರ ಕಿಟ್ ನೀಡಲು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ: ಮುನಿಯಪ್ಪ
ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ. ಕೊಡುತ್ತಿದ್ದೇವೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ ಇದೆ. ಶೀಘ್ರವೇ ಹಣ ಖಾತೆಗೆ ವರ್ಗಾವಣೆ ಮಾಡಲಾಗುವುದು. ಸರ್ವರ್ ಸಮಸ್ಯೆ ಇದೆ, ಇಂದಿನಿಂದ ಆ ಸಮಸ್ಯೆ ಇರುವುದಿಲ್ಲ.

ತ್ವರಿತಗತಿಯಲ್ಲಿ ನೇರ ನಗದು ವರ್ಗಾವಣೆ; ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಯ ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಪ್ರಮುಖವಾದ 'ಅನ್ನಭಾಗ್ಯ' ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ತಲಾ 170 ರೂ. ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದಾರೆ.

ಸೋಮವಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ: ಸಚಿವ ಮುನಿಯಪ್ಪ
ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ ಸೋಮವಾರದಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 31ರೊಳಗೆ ಆಧಾರ್ ಗೆ ಡಿಬಿಟಿ ಸಂಪರ್ಕ ಕಲ್ಪಿಸಿ: ಸಚಿವರಿಗೆ ಪ್ರಧಾನಿ ಸೂಚನೆ
ನೇರ ನಗದು ವರ್ಗಾವಣೆ ವ್ಯವಸ್ಥೆ(ಡಿಬಿಟಿ) ಅನುಷ್ಠಾನಕ್ಕೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು,...

