ರಾಜ್ಯಡಿಬಿಟಿ ಮೊಬೈಲ್ ಅಪ್ಲಿಕೇಷನ್ ಗೆ ಮುಖ್ಯಮಂತ್ರಿ ಚಾಲನೆ: 12 ಸಾವಿರ ಕೋಟಿ ರೂ. ಗಳಿಗೂ ಹೆಚ್ಚಿನ ನೆರವು ವಿತರಣೆ!
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಸಿಬ್ಬಂದಿ ಮತ್ತು ಆಡಳಿ ಸುಧಾರಣೆ ಇಲಾಖೆ (ಇ-ಆಡಳಿತ) ಅಭಿವೃದ್ಧಿ ಪಡಿಸಿರುವ 'ಡಿ.ಬಿ.ಟಿ' ಮೊಬೈಲ್ ಅಪ್ಲಿಕೇಶನ್ಗೆ ಚಾಲನೆ ನೀಡಿದರು.