DC

'ಇಲ್ಲಿನ ಜಿಲ್ಲಾಧಿಕಾರಿಗೆ ಯಾರಿಂದ ಕಿರುಕುಳ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ; ಯಾರಿಗೂ ಹೆದರುವ ಅವಶ್ಯಕತೆಯಿಲ್ಲ': ಸಿಎಂ ಶಿವಕುಮಾರ್
ಇತ್ತೀಚೆಗೆ ಗ್ರಾಮ ಪಂಚಾಯಿತಿ ಚುನಾವಣಾ ಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ನಡುವೆ ತೀವ್ರ ಮಾತಿನ ಸಮರವೇ ನಡೆದಿತ್ತು.

DC ಚಿತ್ರದ ಯಶಸ್ಸಿನ ಬೆನ್ನಲ್ಲೇ ಮೂವರಿಗೆ BMW ಕಾರು ನೀಡಿದ ಸನ್ ಪಿಕ್ಚರ್ಸ್; ನಟಿ ವಮಿಕಾ ಗಬ್ಬಿಗೆ 'ಖಾಸಗಿ ಜೆಟ್ ನೀಡಿ' ಎಂದ ನೆಟ್ಟಿಗರು!
ಲೋಕೇಶ್ ಕನಕರಾಜ್ ಅವರು ದೇವದಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ; ವಮಿಕಾ ಗಬ್ಬಿ ಕೂಡ ಈ ಚಿತ್ರದಲ್ಲಿ ಚಂದ್ರ ಎಂಬ ಪಾತ್ರದಲ್ಲಿ ನಟಿಸಿದ್ದು, ಇವರು ದೇವದಾಸ್ ಅವರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ.

ದಕ್ಷಿಣ ಕನ್ನಡ ಡಿಸಿ ಅಧಿಕೃತ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರು: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು
ಅಧಿಕೃತ ನಿವಾಸವು ಹುದ್ದೆಯ ಆಧಾರದ ಮೇಲೆ ಹಂಚಿಕೆಯಾಗುವುದರಿಂದ, ನಾಮಫಲಕದಲ್ಲಿ ಅಧಿಕಾರಿಯ ಹೆಸರು ಮತ್ತು ಅವರು ಹೊಂದಿರುವ ಹುದ್ದೆ ಮಾತ್ರ ಇರುವುದು ಆಡಳಿತಾತ್ಮಕ ಶಿಷ್ಟಾಚಾರ.

ರಾಜ್ಯ ಆಡಳಿತದ ಕಾರ್ಯಕ್ಷಮತೆಗೆ ಒತ್ತು: ಜೂನ್ 13ರಂದು ಮಹತ್ವದ ಸಭೆ; DC-CEOಗಳೊಂದಿಗೆ CM ಸಮಾಲೋಚನೆ!
ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಸಿದ್ಧತೆ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನ ಹಾಗೂ ಜಿಲ್ಲಾಮಟ್ಟದಲ್ಲಿ ಆಡಳಿತಾತ್ಮಕ ಸಮನ್ವಯ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ: ಗಾಯಾಳು ಭೇಟಿಯಾದ ಜಿಲ್ಲಾಧಿಕಾರಿ; ಕ್ರಮ ಕೈಗೊಳ್ಳದ ಅಧಿಕಾರಿಗಳ ತರಾಟೆಗೆ
ಬೇಲೂರಿನಲ್ಲಿ ಮನೆ ಮನೆಗೆ ಭೇಟಿ ನೀಡಿ, ಜಾತಿ ಸಮೀಕ್ಷೆ ನಡೆಸುತ್ತಿದ್ದ ಚಿಕ್ಕಮ್ಮ ಅವರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದವು. ಜೊತೆಗೆ ರಕ್ಷಣೆಗೆ ಬಂದಿದ್ದ ಇತರರನ್ನು ಕಚ್ಚಿದ್ದವು. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿ ಗಾಯಾಳುಗಳನ್ನು ಭೇಟಿ ಮಾಡಿದ್ದಾರೆ.

ಒಂದೇ ವಾರದಲ್ಲಿ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕಿ: 1,001 ರೂ ನಗದು ಬಹುಮಾನ ನೀಡಿ ಜಿಲ್ಲಾಧಿಕಾರಿ ಅಭಿನಂದನೆ
ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ, ಚನ್ನಂಕೇಗೌಡನದೊಡ್ಡಿ ಮತ್ತು ಗೋವಿಂದೇಗೌಡನದೊಡ್ಡಿ ಗ್ರಾಮಗಳಲ್ಲಿ 86 ಮನೆಗಳ ಸಮೀಕ್ಷೆಗೆ ಶಾಂತಮ್ಮ ಅವರನ್ನು ನಿಯೋಜಿಸಲಾಗಿತ್ತು.

IPL 2025: ತವರಿನಲ್ಲಿ DC ವಿರುದ್ಧ MI ಗೆಲುವು; 59 ರನ್ ಭರ್ಜರಿ ಜಯ
ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

IPL 2025: DC ವಿರುದ್ಧ GT ಭರ್ಜರಿ ಜಯ, ಐಪಿಎಲ್ ಇತಿಹಾಸದ ಅಪರೂಪದ ದಾಖಲೆ ಬರೆದ Shubman Gill ಪಡೆ!
ಡೆಲ್ಲಿ ನೀಡಿದ 200 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ಗುಜರಾತ್ ಟೈಟನ್ಸ್ ಸಾಯಿ ಸುದರ್ಶನ್ ಅಜೇಯ ಶತಕ (108*) ಮತ್ತು ನಾಯಕ ಶುಭ್ ಮನ್ ಗಿಲ್ (93*) ಅರ್ಧಶತಕದ ನೆರವಿನಿಂದ 10 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿತು.

IPL 2025: DC ವಿರುದ್ಧ 10 ವಿಕೆಟ್ ಭರ್ಜರಿ ಜಯ; GT ದಾಖಲೆಗಳ ಸುರಿಮಳೆ
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ 10 ವಿಕೆಟ್ ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತು.

