ರಾಜ್ಯಆರೋಗ್ಯ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಾನೂನು ಕ್ರಮ: ಕಲಬುರಗಿ ಜಿಲ್ಲಾಧಿಕಾರಿ ಶರತ್
ಕೊರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ / ಕ್ಲಿನಿಕ್ ಸಿಬ್ಬಂದಿಗಳು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ.ಮನವಿ ಮಾಡಿದ್ದಾರೆ.