ರಾಜ್ಯಮುಂಗಾರು ಪೂರ್ವ ಮಳೆಯಿಂದ ಹಾನಿ: ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ; ಡಿಸಿ, ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.