ರಾಜ್ಯಹಾಸನದಲ್ಲಿ ಜಿಲ್ಲಾಧಿಕಾರಿ ದಬ್ಬಾಳಿಕೆ; ಅಧಿಕಾರಿಗಳು ಕೆಲಸ ಮಾಡುವುದಕ್ಕೆ ಆಗ್ತಿಲ್ಲ, ರಿಪೇರಿ ಮಾಡೋದು ಗೊತ್ತಿದೆ: ಹೆಚ್.ಡಿ ರೇವಣ್ಣ ಮತ್ತೆ ಗರಂ!
ಮೀಸಲು ನಿಗದಿ ಸಂಬಂಧ ಜಿಲ್ಲಾಧಿಕಾರಿ ಯಾಕೆ ತಹಸೀಲ್ದಾರ್ಗೆ ಪತ್ರ ಬರೆದರು? ಅವರಿಂದ ವರದಿ ಪಡೆದ ಬಳಿಕ ಮೀಸಲು ನಿಗದಿ ಬದಲಾವಣೆ ಮಾಡಿದ್ದು ಯಾಕೆ? ಹಾಗೇ ಬದಲಾವಣೆ ಮಾಡುವಾಗ ನಿರ್ದಿಷ್ಟ ಕಾರಣ ನೀಡಿ ಹೇಳಬೇಕಲ್ಲವೇ ಎಂದು ಪ್ರಶ್ನಿಸಿದರು.