DC Manjunath

ರಾಜ್ಯದಲ್ಲಿ ಹೂಡಿಕೆ ಹೆಚ್ಚಳ: ಕಾನ್ಸುಲ್ ಜನರಲ್ ಜತೆ ಸಚಿವ ಎಂಬಿ ಪಾಟೀಲ ಚರ್ಚೆ
ಅಮೆರಿಕದ ಕಂಪನಿಗಳು ಕರ್ನಾಟಕದೊಂದಿಗೆ ಹೆಚ್ಚುಹೆಚ್ಚು ಆರ್ಥಿಕ ಸಹಭಾಗಿತ್ವ ಹೊಂದುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಇಲ್ಲಿನ ಭಾರತೀಯ ಕಾನ್ಸುಲ್ ಜನರಲ್ ಡಿ ಸಿ ಮಂಜುನಾಥ್ ಅವರೊಂದಿಗೆ ಭಾನುವಾರ ವಿಸ್ತೃತ ವಿಚಾರ ವಿನಿಮಯ ನಡೆಸಿದ್ದಾರೆ.

ಬೆಂಗಳೂರು ವಕೀಲರ ಸಂಘಕ್ಕೆ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಮಂಜುನಾಥ್ ನೇಮಕ
ಬೆಂಗಳೂರು ವಕೀಲರ ಸಂಘದ ಹಾಲಿ ಕಾರ್ಯಕಾರಿ ಸಮಿತಿಯ ಅಧಿಕಾರವಧಿ ಪೂರ್ಣಗೊಂಡಿದ್ದರೂ ಅದಕ್ಕೆ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಸಂಘದ ಕಾರ್ಯ ಚಟುವಟಿಕೆ ನಿರ್ವಹಿಸಲು ನಗರ ಜಿಲ್ಲಾಧಿಕಾರಿ ಮಂಜುನಾಥ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

