ರಾಜ್ಯಭಾರಿ ಮಳೆ: ಉಡುಪಿ, ಮಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ಇಂದು, ನಾಳೆ ರಜೆ ಘೋಷಣೆ
ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಪರಿಣಾಮ ಉಡುಪಿ ಮತ್ತು ಮಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಎರಡು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಶಾಲಾ ಕಾಲೇಜುಗಶಳಿಗೆ ರಜೆ ಘೋಷಣೆ ಮಾಡಲಾಗಿದೆ.