ರಾಜ್ಯನಿಜಾಮುದ್ದೀನ್ ಮರ್ಕಜ್ ಮಸೀದಿಗೆ ತೆರಳಿದ್ದ ಕಲಬುರಗಿಯ 26 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕಿಲ್ಲ: ಜಿಲ್ಲಾಧಿಕಾರಿ ಶರತ್
ಇತ್ತೀಚೆಗೆ ದೆಹಲಿಯ ನಿಜಾಮುದ್ದೀನ್ನಲ್ಲಿ ಜರುಗಿದ ತಬ್ಲೀಗ್ ಜಮಾತ್ ನ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಮರಳಿದ್ದ 26 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಹೇಳಿದ್ದಾರೆ.