ರಾಜ್ಯಚಾಮರಾಜನಗರದಲ್ಲಿ ರಾಜಮನೆತನದ ಆಸ್ತಿ: ಜಿಲ್ಲಾಧಿಕಾರಿಗೆ Pramoda Devi Wadiyar ಪತ್ರ; ಗ್ರಾಮಸ್ಥರಿಗೆ ಆತಂಕ!
ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ರಾಜಮನೆತನಕ್ಕೆ ಸೇರಿದ ಆಸ್ತಿ ಇದೆ. ಅದನ್ನು ರಕ್ಷಣೆ ಮಾಡಬೇಕು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಇತ್ತೀಚೆಗಷ್ಟೇ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಪತ್ರ ಬರೆದಿದ್ದರು.