ರಾಜ್ಯಕೂಲಿಕಾರ್ಮಿಕನಿಗೆ ಲಾಠಿ ಏಟು: ವಾಟ್ಸಪ್ ನಲ್ಲಿ ತಕ್ಷಣ ಸ್ಪಂದಿಸಿದ ಡಿಸಿ, ಅಧಿಕಾರಿಯ ಕಾರ್ಯಕ್ಕೆ ಮೆಚ್ಚುಗೆ
ಕೊರೋನಾದಂತಹ ತುರ್ತು ಪರಿಸ್ಥಿತಿ ನಿಭಾಯಿಸುವಲ್ಲಿ ಸದಾ ಮಗ್ನರಾಗಿರುವ ಕೊಪ್ಪಳ ಜಿಲ್ಲಾಧಿಕಾರಿ ಸುನಿಲ್ ಕುಮಾರ್, ಸಾಮಾನ್ಯ ಕಾರ್ಮಿಕನೊಬ್ಬ ಮಾಡಿದ ಕೇವಲ ವಾಟ್ಸಫ್ ಮೆಸೇಜಿಗೂ ಸ್ಪಂದಿಸುವ ಮೂಲಕ ಜಿಲ್ಲೆಯ ಜನರಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.