ಕ್ರಿಕೆಟ್IPL 2025: 'ಡಿಯರ್ ಕ್ರಿಕೆಟ್, ಮತ್ತೊಂದು ಅವಕಾಶ ಕೊಡು': ಮೂರು ವರ್ಷಗಳ ನಂತರ ಐಪಿಎಲ್ಗೆ ಮರಳಿದ ಕನ್ನಡಿಗ ಕರುಣ್ ನಾಯರ್!
ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 12 ರನ್ಗಳ ಜಯ ಸಾಧಿಸಿದ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿತು.