ಕ್ರಿಕೆಟ್IPL 2025: ಪಂದ್ಯ ಟೈ; ಸೂಪರ್ ಓವರ್ ನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಆರಂಭಿಕ ಆಟಗಾರ ಜೇಕ್ ಫ್ರೇಸರ್ ಮೆಕ್ಗುರ್ಕ್ 9 ರನ್ ಗಳಿಸಿದಾಗ ಜೈಸ್ವಾಲ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.