ಕ್ರಿಕೆಟ್ಐಎಪಿಲ್ 2023: ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್ ಕೀಪರ್ ಪಂತ್ ಸ್ಥಾನಕ್ಕೆ ಬದಲಿ ಆಟಗಾರ ಯಾರು?
ಇತ್ತೀಚಿಗೆ ಭಯಾನಕ ಅಪಘಾತದಲ್ಲಿ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ ಅಲಭ್ಯತೆಯಿಂದಾಗಿ ಆ ಜಾಗಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬುದು ಡೆಲ್ಲಿ ಕ್ಯಾಪಿಟಲ್ಸ್ ನಿರ್ದೇಶಕ ಸೌರವ್ ಗಂಗೂಲಿ ಅವರಿಗೆ ಭಾರೀ ಸವಾಲು ಆಗಿದೆ.