ರಾಜ್ಯಅಜ್ಜನ ಅಂತ್ಯಕ್ರಿಯೆಗೂ ತೆರಳದೆ, ಸಂತ್ರಸ್ತರ ನೆರವಿಗೆ ನಿಂತ ಜಿಲ್ಲಾಧಿಕಾರಿ: ಕರ್ತವ್ಯ ನಿಷ್ಠೆಗೆ ಶ್ಲಾಘನೆ
ಅಜ್ಜ ವಿಧಿವಶರಾದ ಸುದ್ದಿ ತಿಳಿದ ಮೇಲೂ ಅಂತಿಮ ದರ್ಶನಕ್ಕೂ ತೆರಳದೆ ಪ್ರವಾಹ ಸಂತ್ರಸ್ತರ ನೆರವಿಗೆ ನಿಂತು ಕರ್ತವ್ಯ ನಿಷ್ಠೆ ಮೆರೆಯುವ ಮೂಲಕ ವಿಜಯಪುರ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ಮಾದರಿಯಾಗಿದ್ದಾರೆ.