DC

ಎಸ್‌ಡಿಎಮ್ ಆಸ್ಪತ್ರೆಯ 500 ಮೀಟರ್ ವ್ಯಾಪ್ತಿ ಸೀಲ್ ಡೌನ್: ಧಾರವಾಡ ಜಿಲ್ಲಾಧಿಕಾರಿ ಸ್ಪಷ್ಟೀಕರಣ
ಧಾರವಾಡದ ಎಸ್.ಡಿ.ಎಮ್. ಮಹಾವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಮತ್ತು ವೈದ್ಯರಲ್ಲಿ ಕೋವಿಡ್ ಪ್ರಕರಣಗಳು ಪತ್ತೆ ಆಗಿದ್ದರಿಂದ ಕಳೆದ ನ.25 ರಿಂದ ಎಸ್.ಡಿ.ಎಮ್. ಮಹಾವಿದ್ಯಾಲಯ ಬಂದ್ ಮಾಡಲಾಗಿದೆ.

ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನು ಗುರ್ತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.

'ಕೋವಿಡ್ ಮಿತ್ರ' ಮಾದರಿ ಬಗ್ಗೆ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಮಾಹಿತಿ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋವಿಡ್-19 ಪ್ರಕರಣ ದಾಖಲಾಗುತ್ತಿರುವ ಜಿಲ್ಲೆಗಳೊಂದಿಗೆ ಚರ್ಚೆ ನಡೆಸಿದ್ದು, ಸೋಂಕಿನ ಪ್ರಮಾಣ ಕಡಿಮೆ ಮಾಡಲು ಹಮ್ಮಿಕೊಂಡಿರುವ ವಿನೂತನ ಪ್ರಯತ್ನಗಳ ಬಗ್ಗೆ ಕೇಳಿದರು.

ಕೊರೋನಾ ನಿರ್ವಹಣೆ: ರಾಜ್ಯದ 17 ಡಿಸಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ, ಸಿಎಂ ಯಡಿಯೂರಪ್ಪ ಭಾಗಿ
ರಾಜ್ಯದ ವಿವಿಧ ಜಿಲ್ಲೆಗಳ ಕೋವಿಡ್ ಸ್ಥಿತಿಗತಿ ಮತ್ತು ಲಸಿಕಾ ಅಭಿಯಾನ ಪ್ರಗತಿ ಕುರಿತು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ, ಸಚಿವರು ಮತ್ತು 17 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋಯವರು ಮಂಗಳವಾರ ವಿಡಿಯೋ ಸಂವಾದ ನಡೆಸುತ್ತಿದ್ದಾರೆ.

ಕೋವಿಡ್-19: ರಾಜ್ಯದ ಸ್ಥಿತಿಗತಿ ಅರಿಯಲು ಕರ್ನಾಟಕದ 17 ಜಿಲ್ಲಾಧಿಕಾರಿಗಳ ಜೊತೆ ಮೇ.18 ರಂದು ಪ್ರಧಾನಿ ಮೋದಿ ಸಂವಾದ!
ಕೊರೋನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಕಾರಣ ಪರಿಸ್ಥಿತಿ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ದೇಶದ ಹಲವು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಇರುವ ಪರಿಣಾಮ ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಪರಿಸ್ಥಿತಿ ಅರಿಯಲು ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಂವಾದ...

ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ಅಸಮರ್ಪಕ ನಿರ್ವಹಣೆಯೇ ಕಾರಣ: ಹೈಕೋರ್ಟ್ ಗೆ ತಜ್ಞರ ಸಮಿತಿ ವರದಿ
ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮೇ 2 ರ ಮಧ್ಯರಾತ್ರಿ ಸಂಭವಿಸಿದ 24 ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿ ಸಲ್ಲಿಸಿದೆ.

ಮಾಸ್ಕ್ ಧರಿಸದೆ ಫೋಟೋಗೆ ಪೋಸ್ ಕೊಟ್ಟ ಉಡುಪಿ ಜಿಲ್ಲಾಧಿಕಾರಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆ
ಎಎಸ್‌ಪಿ ಕುಮಾರಚಂದ್ರ ಅವರ ಪುತ್ರಿಯ ಮೆಹಂದಿ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೆ ಫೋಟೊಗೆ ಫೋಸ್ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ.

ಹಾಸಿಗೆ, ಆಮ್ಲಜನಕದ ಕೊರತೆ ಇದ್ದರೆ ನನ್ನ ಗಮನಕ್ಕೆ ತನ್ನಿ: ಡಿಸಿಗಳಿಗೆ ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ
ಯಾವುದೇ ಕ್ಷಣದಲ್ಲಿ ಆಮ್ಲಜನಕದ ಕೊರತೆಯನ್ನು ತನ್ನ ಗಮನಕ್ಕೆ ತರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಧವನ್ ಶತಕ ವ್ಯರ್ಥ: ಡೆಲ್ಲಿ ವಿರುದ್ಧ ಪಂಜಾಬ್ ತಂಡಕ್ಕೆ 5 ವಿಕೆಟ್ ಗಳ ಜಯ!
ಡೆಲ್ಲಿ ತಂಡದ ಆಟಗಾರ ಶಿಖರ್ ಧವನ್ ಐತಿಹಾಸಿಕ ಶತಕ ವ್ಯರ್ಥವಾಗಿದ್ದು, ಕಿಂಗ್ಸ್ ಪಂಜಾಬ್ xi ತಂಡ ಡೆಲ್ಲಿ ತಂಡವನ್ನು 5 ವಿಕೆಟ್ ಗಳಿಂದ ಮಣಿಸಿದೆ.

