ರಾಜಕೀಯಬೆಳಗಾವಿ: ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಿದ್ಧತೆ; ಕಾರ್ಯತಂತ್ರ ರೂಪಿಸಲು ಘಟಾನುಘಟಿಗಳು ಕಣಕ್ಕೆ!
ಚುನಾವಣೆಗೆ ಮುಂಚಿತವಾಗಿ ಕಾರ್ಯತಂತ್ರ ರಚಿಸಲು ಮಂಗಳವಾರ ಚಿಕ್ಕೋಡಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ನೇತೃತ್ವದಲ್ಲಿ ಸಭೆ ನಡೆಸಲಾಯಿತು.