ದೇಶಕೇರಳದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು: ತ್ರಿಶೂರ್ ಡಿಸಿಸಿ ಕಚೇರಿಯಲ್ಲಿ ಜಗಳ, ಪ್ರಕರಣ ದಾಖಲು
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್ ಕ್ಷೇತ್ರದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಸೆಂಟ್ರಲ್ ಕೇರಳ ಕ್ಷೇತ್ರದಿಂದ ಪಕ್ಷದ ನಾಯಕ ಕೆ ಮುರಳೀಧರನ್ ಸೋಲು ಕಂಡಿರುವುದು ಇಲ್ಲಿನ ಕಾಂಗ್ರೆಸ್ ಡಿಸಿಸಿ ಕಚೇರಿಯಲ್ಲಿ ಜಗಳಕ್ಕೆ ಕಾರಣವಾಗಿದೆ.