ರಾಜಕೀಯಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ; ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!
ಜಿಲ್ಲಾವಾರು ಸಿದ್ಧವಾಗುವ ವರದಿಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಸಲ್ಲಿಸಲಾಗುತ್ತದೆ ಎಂದು ತುಮಕೂರು ಜಿಲ್ಲೆಯ ವೀಕ್ಷಕಿ ಸಂಗೀತಾ ಬೆನಿವಾಲ್ ತಿಳಿಸಿದ್ದಾರೆ.