DCGI

ಬಾಣಂತಿಯರ ಸಾವು: ರಿಂಗರ್ ಲ್ಯಾಕ್ಟೇಟ್ ಕಂಪನಿ ವಿರುದ್ಧ ತನಿಖೆ ನಡೆಸುವಂತೆ DCGIಗೆ ರಾಜ್ಯ ಸರ್ಕಾರ ಮನವಿ
ಮೃತ ಬಾಣಂತಿಯರಿಗೆ ಬಳಸಿದ ಐವಿ ಫ್ಲೂಯಿಡ್ ಸ್ಯಾಂಪಲ್ಸ್ಗಳ ವರದಿ ಬಂದಿದ್ದು, ಅದರಲ್ಲಿ ಫಂಗಸ್ ಸೇರಿದ್ದಂತೆ ಬ್ಯಾಕ್ಟೀರಿಯಾ ಅಂಶ ಕಂಡುಬಂದಿದೆ.

'ಕನ್ನಡಕಕ್ಕೆ ಪರ್ಯಾಯ'ವೆಂದು ಪ್ರಚಾರ; PresVu 'ಕಣ್ಣಿನ ಲಸಿಕೆ'ಯ ತಯಾರಿ, ಮಾರಾಟಕ್ಕೆ DCGI ತಡೆ
ಕಣ್ಣಿಗೆ ಸಂಬಂಧಿಸಿದ ಸಮಸ್ಯೆಯಾದ ಪ್ರೆಸ್ಬಯೋಪಿಯಾ ಹೊಂದಿರುವ ವ್ಯಕ್ತಿಗಳಿಗೆ PresVu ಕಣ್ಣಿನ ಲಸಿಕೆ ನೀಡುವುದರಿಂದ ಕನ್ನಡಕಗಳ ಮೇಲಿನ ಅವಲಂಬನೆ ಬೇಕಿಲ್ಲ ಎಂದು ಕಂಪನಿ ಜಾಹೀರಾತುಗಳಲ್ಲಿ ಹೇಳಿಕೊಂಡಿತ್ತು.

ಭಾರತ್ ಬಯೋಟೆಕ್ ಮೂಗಿನ ಕೋವಿಡ್ ಲಸಿಕೆಗೆ DCGI ಅನುಮೋದನೆ
ಭಾರತ್ ಬಯೋಟೆಕ್ ಸಂಸ್ಥೆಯ ನಾಸಲ್ ಕೋವಿಡ್ ಲಸಿಕೆಗೆ ಭಾರತೀಯ ಔಷಧ ನಿಯಂತ್ರಕ ಪ್ರಾಧಿಕಾರ ಡಿಸಿಜಿಐ ಮಂಗಳವಾರ ಅನುಮೋದನೆ ನೀಡಿದೆ.

12 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಡಿಸಿಜಿಐ ಅನುಮತಿ
ಮಹತ್ವದ ಬೆಳವಣಿಗೆಯಲ್ಲಿ 12 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ.

ಕೋವಿಶೀಲ್ಡ್ ಬೂಸ್ಟರ್ ಡೋಸ್ಗಾಗಿ ಡಿಸಿಜಿಐ ಅನುಮೋದನೆ ಕೋರಿದ ಸೆರಂ ಇನ್ಸ್ಟಿಟ್ಯೂಟ್
ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಜಗತ್ತಿನಾದ್ಯಂತ ತೀವ್ರ ಆತಂಕ ಸೃಷ್ಟಿಸಿರುವ ಮಧ್ಯೆಯೇ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತನ್ನ ಕೋವಿಶೀಲ್ಡ್ ಲಸಿಕೆಯ ಬೂಸ್ಟರ್ ಡೋಸ್ ಗೆ ಅನುಮೋದನೆ ನೀಡುವಂತೆ...

ನಿಫಾ ವೈರಾಣು ಪತ್ತೆಗೆ ಟ್ರೂನ್ಯಾಟ್ ಕಿಟ್: ಡಿಸಿಜಿಐ ಅನುಮೋದನೆ
ಕೋವಿಡ್-19 ಮಾದರಿಯಲ್ಲೇ ನಿಫಾ ವೈರಾಣು ಪತ್ತೆಗೆ ಟ್ರೂನ್ಯಾಟ್ ಟೆಸ್ಟ್ ಕಿಟ್ ಗಳ ಬಳಕೆಗೆ ಭಾರತದ ಔಷಧ ನಿಯಂತ್ರಕ (ಡಿಸಿಜಿಐ) ಅನುಮೋದನೆ ನೀಡಿದೆ.

ಭಾರತದಲ್ಲಿ ಕೋವಿಡ್ ಲಸಿಕೆ ಲೈಸೆನ್ಸ್ ಗಾಗಿ ಫೈಜರ್, ಜಾನ್ಸನ್ ಅಂಡ್ ಜಾನ್ಸನ್ ಇನ್ನೂ ಅರ್ಜಿ ಸಲ್ಲಿಸಿಲ್ಲ: ಮೂಲಗಳು
ತಮ್ಮ ಕೋವಿಡ್ ಲಸಿಕೆ ತುರ್ತು ಬಳಕೆಯ ದೃಢೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ(ಡಿಸಿಜಿಐ) ಫೈಜರ್, ಜಾನ್ಸನ್ ಅಂಡ್ ಜಾನ್ಸನ್ಗೆ ಎರಡೆರಡು ಬಾರಿ ಪತ್ರ ಬರೆಯುವ ಮೂಲಕ ಒತ್ತಾಯಿಸಿದೆ.

ಸ್ಪುಟ್ನಿಕ್-ಲೈಟ್ ಸಿಂಗಲ್ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ ನಿರಾಕರಣೆ!
ಸಿಂಗಲ್ ಡೋಸ್ ಕೋವಿಡ್ ಲಸಿಕೆ ಸ್ಪುಟ್ನಿಕ್ -ಲೈಟ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮೋದನೆಯನ್ನು ನಿರಾಕರಿಸಿದ್ದು, ದೇಶದಲ್ಲಿ ರಷ್ಯಾ ನಿರ್ಮಿತ ಲಸಿಕೆಯ ಮೂರನೇ ಹಂತದ ಪ್ರಯೋಗದ ಅಗತ್ಯವನ್ನು ತಳ್ಳಿ ಹಾಕಿದೆ.

ಭಾರತದಲ್ಲಿ ಸ್ಪುಟ್ನಿಕ್ ವಿ ಲಸಿಕೆ ತಯಾರಿಸಲು ಸೀರಮ್ ಇನ್ಸ್ಟಿಟ್ಯೂಟ್ಗೆ ಡಿಸಿಜಿಐ ಷರತ್ತುಬದ್ಧ ಅನುಮತಿ!
ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ತಯಾರಿಕೆಗೆ ಕೆಲವು ಷರತ್ತುಗಳೊಂದಿಗೆ ಭಾರತೀಯ ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯ (ಡಿಸಿಜಿಐ) ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಗೆ ಅನುಮತಿ ನೀಡಿದೆ.

