DCM Ajit Pawar

ಕಾಯಲು ಸಿದ್ಧ, ಆದರೆ ಮೋದಿ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವ ಸ್ಥಾನ ಬೇಕೇಬೇಕು: ಡಿಸಿಎಂ ಅಜಿತ್ ಪವಾರ್
ಮೂರನೇ ಬಾರಿಗೆ ಎನ್ಡಿಎ ಸರ್ಕಾರ ರಚಿಸಿದ್ದು ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮಹಾರಾಷ್ಟ್ರ: ಏಕನಾಥ್ ಶಿಂಧೆ ಸರ್ಕಾರ ಸೇರಲು ಕಾರಣ ತಿಳಿಸಿದ ಅಜಿತ್ ಪವಾರ್!
ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎನ್ ಸಿಪಿ ನಾಯಕ ಅಜಿತ್ ಪವಾರ್, ದೇಶದ ಅಭಿವೃದ್ಧಿಗಾಗಿ ಏಕನಾಥ್ ಶಿಂಧೆ ಸರ್ಕಾರದ ಭಾಗವಾಗಲು ನಿರ್ಧರಿಸಿದ್ದಾಗಿ ಭಾನುವಾರ ತಿಳಿಸಿದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದರು.

