DCM Ashwath narayan

ಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕೇಂದ್ರ ಸ್ಥಾಪಿಸಿ: ಡಿಸಿಎಂ  ಡಾ. ಅಶ್ವತ್ಥನಾರಾಯಣ ಒತ್ತಾಯ
ರಾಜ್ಯ

ಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕೇಂದ್ರ ಸ್ಥಾಪಿಸಿ: ಡಿಸಿಎಂ  ಡಾ. ಅಶ್ವತ್ಥನಾರಾಯಣ ಒತ್ತಾಯ

ಬೆಂಗಳೂರಿನಲ್ಲಿ ಅಮೆರಿಕದ ವೀಸಾ ಕೇಂದ್ರ ಸ್ಥಾಪಿಸಬೇಕು ಎಂಬ ಬಹುದಿನಗಳ ಬೇಡಿಕೆಯನ್ನು ಪರಿಗಣಿಸುವ ಜತೆಗೆ ಕರ್ನಾಟಕದಲ್ಲಿ ಬಂಡವಾಳ ಹೂಡುವಂತೆ ಅಮೆರಿಕದ ಕಾನ್ಸುಲೇಟ್ ಜನರಲ್‌ ಬಳಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಮನವಿ ಮಾಡಿದ್ದಾರೆ.

ನಿಖಿಲ್ ವಿವಾಹ: ಲಾಕ್ ಡೌನ್ ನಿಯಮ ಉಲ್ಲಂಘನೆಯಾದರೆ ಕ್ರಮ- ಡಾ.ಅಶ್ವತ್ ನಾರಾಯಣ
ರಾಜ್ಯ

ನಿಖಿಲ್ ವಿವಾಹ: ಲಾಕ್ ಡೌನ್ ನಿಯಮ ಉಲ್ಲಂಘನೆಯಾದರೆ ಕ್ರಮ- ಡಾ.ಅಶ್ವತ್ ನಾರಾಯಣ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ವಿವಾಹ ಮಹೋತ್ಸವದಲ್ಲಿ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವತ್ ನಾರಾಯಣ ಎಚ್ಚರಿಕೆ ನೀಡಿದ್ದಾರೆ.

ರಾಯಚೂರು ಪಾಲಿಟೆಕ್ನಿಕ್‌ ಕಾಲೇಜಿನ ಹಾಸ್ಟೆಲ್‌ ಆರಂಭಕ್ಕೆ ಡಾ. ಅಶ್ವತ್ಥನಾರಾಯಣ ಸೂಚನೆ
ರಾಜ್ಯ

ರಾಯಚೂರು ಪಾಲಿಟೆಕ್ನಿಕ್‌ ಕಾಲೇಜಿನ ಹಾಸ್ಟೆಲ್‌ ಆರಂಭಕ್ಕೆ ಡಾ. ಅಶ್ವತ್ಥನಾರಾಯಣ ಸೂಚನೆ

ಕಟ್ಟಡ ನಿರ್ಮಾಣಗೊಂಡು ದಶಕ ಕಳೆದರೂ ಉದ್ಘಾಟನಾ ಭಾಗ್ಯ ಕಾಣದ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ವಸತಿ ನಿಲಯಗಳನ್ನು ಶೀಘ್ರದಲ್ಲೇ ಆರಂಭಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಮಂಗಳವಾರ ಸೂಚನೆ ನೀಡಿದ್ದಾರೆ.

ರಾಮನಗರ ಕ್ಲೀನಿಂಗ್ ಮಾಡಲಿ, ಆಲ್ ದಿ ಬೆಸ್ಟ್ : ಡಿಸಿಎಂಗೆ ಡಿಕೆಶಿ ಟಾಂಗ್ 
ರಾಜಕೀಯ

ರಾಮನಗರ ಕ್ಲೀನಿಂಗ್ ಮಾಡಲಿ, ಆಲ್ ದಿ ಬೆಸ್ಟ್ : ಡಿಸಿಎಂಗೆ ಡಿಕೆಶಿ ಟಾಂಗ್ 

ರಾಮನಗರವನ್ನು ಕ್ಲೀನಿಂಗ್ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದು, ಐ ವಿಷ್ ಆಲ್‌ ದಿ ಬೆಸ್ಟ್ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.