DCM Ashwath Narayana

ಸಂಚಾರಿ ವಿಜಯ್ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವೆ: ಡಿಸಿಎಂ ಅಶ್ವಥ ನಾರಾಯಣ
ಬೈಕ್ ಅಪಘಾತದಲ್ಲಿ ಮೆದುಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ತಾವು ಭರಿಸುವುದಾಗಿ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.

ಮೃತದೇಹಗಳನ್ನು ಕೂಡಲೇ ಸಂಬಂಧಿಕರಿಗೆ ಹಸ್ತಾಂತರಿಸಿ, ವಿಳಂಬ ಮಾಡಿದರೆ ಆಸ್ಪತ್ರೆಗಳ ಮೇಲೆ ಕ್ರಮ: ಡಿಸಿಎಂ ಎಚ್ಚರಿಕೆ
ನಗರದ ಸರಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಅಥವಾ ಕೋವಿಡ್‌ಯೇತರ ಕಾರಣದಿಂದ ಯಾರೇ ಮೃತಪಟ್ಟರೂ ಕೂಡಲೇ ಮೃತ ದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರ ಮಾಡಿಸುವ ಕೆಲಸ ತ್ವರಿತವಾಗಿ ಆಗಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ಸಿಬಿಸಿಎಸ್ ಪದ್ಧತಿಯಿಂದ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕ: ಟಿ. ಎಸ್. ನಾಗಾಭರಣ
ಸಿಬಿಸಿಎಸ್ ಪದ್ಧತಿಯಿಂದಾಗಿ ಕನ್ನಡ ಭಾಷಾ ಬೋಧನೆಯ ಕಾರ್ಯಭಾರ ಕಡಿಮೆಯಾಗಿರುವ ಪರಿಣಾಮ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕವಾಗಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಅವರಲ್ಲಿ ಮನವಿ ಮಾಡಿದ್ದಾರೆ.

ನೀಟ್, ಜೆಇಇ ಪರೀಕ್ಷೆ ವಿಚಾರದಲ್ಲಿ ವಿರೋಧ ಪಕ್ಷಗಳ ನಾಯಕರು ರಾಜಕೀಯ ಮಾಡುತ್ತಿದ್ದಾರೆ:ಡಿಸಿಎಂ ಅಶ್ವಥ ನಾರಾಯಣ
ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಿಗದಿತ ದಿನಾಂಕಗಳಂದೇ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ ಹೇಳಿದ್ದಾರೆ.

ಐಟಿ ನಗರ ಬೆಂಗಳೂರಿಗೆ ಉಚಿತ ವೈಫೈ: ಡಾ. ಸಿ.ಎನ್ ಅಶ್ವತ್ಥನಾರಾಯಣ ಘೋಷಣೆ
ಮಾಹಿತಿ ತಂತ್ರಜ್ಞಾನದಲ್ಲಿ ಜಗತ್ತಿನ ಗಮನ ಸೆಳೆದು ಸಿಲಿಕಾನ್ ಸಿಟಿ ಎಂದು ಕರಸಿಕೊಳ್ಳುವ ಬೆಂಗಳೂರಿಗೆ ಮುಂದಿನ 9 ತಿಂಗಳ ಒಳಗಾಗಿ ಉಚಿತ ವೈಫೈ ಇಂಟರ್ ನೆಟ್ ಸೌಲಭ್ಯ ಕಲ್ಪಿಸಲು ತೀರ್ಮಾನಿಸಿದ್ದು, ಪ್ರತಿದಿನ ಒಂದು ಗಂಟೆ....

