DCM Ashwathnarayan

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ ಎಂದ ಡಿಸಿಎಂ ಡಾ. ಅಶ್ವತ್ಥನಾರಾಯಣ
ರಾಜ್ಯದ ಪಠ್ಯಕ್ರಮದಲ್ಲಿ ಯೋಗ ಶಿಕ್ಷಣವನ್ನು ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.

ರಾಜ್ಯದ ನೂತನ ಐಟಿ-ಬಿಟಿ ನೀತಿ ಬಿಡುಗಡೆ ಮಾಡಿದ ಡಿಸಿಎಂ ಅಶ್ವತ್ಥನಾರಾಯಣ
ಬೆಂಗಳೂರಿನಲ್ಲಿ ಆಯೋಜಿಸುತ್ತಿರುವ ಟೆಕ್ ಸಮಿಟ್ - 2020 ಹಿನ್ನೆಲೆಯಲ್ಲಿ ನೂತನ ಐಟಿ-ಬಿಟಿ ನೀತಿಯನ್ನು ರಾಜ್ಯ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ.

ಸರ್ಕಾರದ ವಿರುದ್ಧ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ: ಡಿಸಿಎಂ ಅಶ್ವತ್ಥ ನಾರಾಯಣ್
ನೆರೆ ವಿಷಯವನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಮಾತನಾಡುವ ನೈತಿಕ ತೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತರಾಟೆಗೆ ತೆಗೆದುಕೊಂಡರು.

ಕೋವಿಡ್-19 ನಿಂದ ಎದುರಾದ ಉದ್ಯೋಗ ನಷ್ಟವನ್ನು ಭರ್ತಿಗೆ ಸರ್ಕಾರಿ ಯೋಜನೆ ರೂಪಿಸಿದೆ: ಡಿಸಿಎಂ ಅಶ್ವತ್ಥ್ ನಾರಾಯಣ್
ಕೋವಿಡ್-19 ನಿಂದ ಎದುರಾದ ಉದ್ಯೋಗ ನಷ್ಟವನ್ನು ಭರ್ತಿಗೆ ಸರ್ಕಾರಿ ಯೋಜನೆ ರೂಪಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಉನ್ನತ ಶಿಕ್ಷಣ ಡಿಜಿಟಲೀಕರಣ, ಜು. 15ರಿಂದ ವಿವಿಗಳಲ್ಲಿ ಇ-ಅಫೀಸ್ ಮೂಲಕ ಕಡತ ರವಾನೆ: ಡಿಸಿಎಂ
ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸಲು, ಸಂಪೂರ್ಣ ಡಿಜಿಟಲೀಕರಣದತ್ತ ಮಹತ್ವದ ಹೆಜ್ಜೆ ಇಟ್ಟಿದ್ದು, ಜುಲೈ ೧೫ ರಿಂದ ಎಲ್ಲ ವಿಶ್ವವಿದ್ಯಾಲಯಗಳು ಸರ್ಕಾರದ ಜತೆ ಇ-ಆಫೀಸ್ (ಆನ್ಲೈನ್) ಮೂಲಕವೇ ವ್ಯವಹರಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಆದೇಶಿಸಿದ್ದಾರೆ.

ಯೂಟ್ಯೂಬ್‌ನಲ್ಲಿ ಪಾಠ, ಜೂನ್‌ನಲ್ಲಿ ಕಾಲೇಜು ಪರೀಕ್ಷೆ ನಡೆಸುವ ಚಿಂತನೆ: ಡಿಸಿಎಂ ಅಶ್ವತ್ಥನಾರಾಯಣ
ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಬರುವ ಜೂನ್ ವೇಳೆಗೆ ನಡೆಸುವ ಉದ್ದೇಶ ಇದ್ದು, ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

