DCM Ashwathnarayana

ಜೆಡಿಎಸ್ ಜೊತೆಗೆ ಬಿಜೆಪಿ ಒಳ ಒಪ್ಪಂದ ಆರೋಪ ಸರಿಯಲ್ಲ: ಡಿಸಿಎಂ ಅಶ್ವತ್ಥ ನಾರಾಯಣ
ಸ್ಥಳೀಯ ಸಂಸ್ಥೆ ಚುನಾವಣೆ ಸೇರಿ ಯಾವುದೇ ವಿಷಯಗಳಲ್ಲೂ ಬಿಜೆಪಿ- ಜೆಡಿಎಸ್ ನಡುವೆ ಒಳ ಒಪ್ಪಂದ ಆಗಿಲ್ಲ. ಈ ಬಗ್ಗೆ ಕೇಳಿ ಬರುತ್ತಿರುವ ಮಾತುಗಳು ಆಧಾರ ರಹಿತ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಕೈಗಾರಿಕಾಭಿವೃದ್ಧಿಗೆ ಪೂರಕವಾದ ರಾಷ್ಟ್ರೀಯ ಶಿಕ್ಷಣ ನೀತಿ ಈ ವರ್ಷದಿಂದಲೇ ಜಾರಿ: ಡಿಸಿಎಂ ಅಶ್ವತ್ಥ ನಾರಾಯಣ
ಕೋವಿಡ್ ಸವಾಲಿನ ನಡುವೆಯೂ ಈ ವರ್ಷದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದ್ದು,ಕೈಗಾರಿಕಾಭಿವೃದ್ಧಿಗೆ ಬಹಳಷ್ಟು ಪೂರಕವಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಬ್ಲ್ಯಾಕ್ ಫಂಗಸ್ ಪೀಡಿತರಿಗೆ ರಹಸ್ಯವಾಗಿ ಚಿಕಿತ್ಸೆ ನೀಡುವಂತಿಲ್ಲ, ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ: ಡಾ. ಅಶ್ವತ್ಥ ನಾರಾಯಣ
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್'ಗೆ ತುತ್ತಾಗುವವರಿಗೆ ಆಸ್ಪತ್ರೆಗಳು ಗುಪ್ತವಾಗಿ ಚಿಕಿತ್ಸೆ ನೀಡುವಂತಿಲ್ಲ ಹಾಗೂ ಈ ಕಾಯಿಲೆಗೆ ತುತ್ತಾದವರು ಕೂಡಲೇ ಸರಕಾರಕ್ಕೆ ಮಾಹಿತಿ ನೀಡಲೇಬೇಕು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಗಂಟಲು ದ್ರವ ಪರೀಕ್ಷೆ ದರ ಇಳಿಕೆ ಮಾಡಲು ಟಾಸ್ಕ್ ಪೋರ್ಸ್ ಸಭೆ ನಿರ್ಧಾರ: ಡಿಸಿಎಂ ಅಶ್ವತ್ ನಾರಾಯಣ
ಗಂಟಲು ದ್ರವ ಪರೀಕ್ಷೆ ದರವನ್ನು ಇಳಿಕೆ ಮಾಡಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ನಿರ್ಧರಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಾಬ್ ಟೆಸ್ಟ್ ದರವನ್ನು 2,000 ರೂ ನಿಂದ 1500 ರೂ.ಗೆ ಖಾಸಗಿ ಆಸ್ಪತ್ರೆಯಲ್ಲಿ 3000 ಇದ್ದ ದರವನ್ನು 2500 ರೂ. ಗೆ ಇಳಿಸಲಾಗಿದೆ ಎಂದು ಕಾರ್ಯಪಡೆ ಸಭೆಯ ಬಳಿಕ ಉಪ ಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ ತಿಳಿಸಿದರು.

