ರಾಜ್ಯನಗರದ ಆರು ಕಡೆ ಬ್ಲ್ಯಾಕ್ ಫಂಗಸ್ ಸೋಂಕಿಗೆ ಉಚಿತ ಚಿಕಿತ್ಸೆ: ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ
ಕೋವಿಡ್ ನಿಂದ ಚೇತರಿಸಿಕೊಂಡವರಲ್ಲಿ ಕಾಣಿಸಿಕೊಳ್ಳುತ್ತಿರುವ ಮಾರಣಾಂತಿಕ ಬ್ಲ್ಯಾಕ್ ಫಂಗಸ್ ಸೋಂಕಿಗೆ ನಗರದ ಆರು ಕಡೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ ಅವರು ಹೇಳಿದ್ದಾರೆ.