DCM D K Shivakumar

ರಾಹುಲ್ ಗಾಂಧಿ ಭೇಟಿಗೆ ಸಿಗದ Appointment: ರಾಷ್ಟ್ರ ರಾಜಧಾನಿಯಲ್ಲೇ ಬೀಡುಬಿಟ್ಟ ಡಿಕೆಶಿ ಕ್ಯಾಂಪ್
ಜನವರಿ 22 ರಿಂದ ಪ್ರಾರಂಭವಾಗುವ ಏಳು ದಿನಗಳ ವಿಶೇಷ ಶಾಸಕಾಂಗ ಅಧಿವೇಶನ ಮತ್ತು ಮಾರ್ಚ್ನಲ್ಲಿ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ಸಿದ್ದರಾಮಯ್ಯ ಮತ್ತು ಡಿಕೆಶಿ ತಂಡ ಹೈಕಮಾಂಡ್ನ ನಿರ್ಧಾರಕ್ಕಾಗಿ ಕುತೂಹಲದಿಂದ ಕಾಯುತ್ತಿವೆ.

Breakfast Meeting ನಂತರ ಸಿದ್ದರಾಮಯ್ಯ- ಶಿವಕುಮಾರ್ ಕದನ ವಿರಾಮ; ಅಧಿವೇಶನ ಬಳಿಕ 'ಕುರ್ಚಿ ಕಾಳಗ' ಮತ್ತೆ ಮುನ್ನೆಲೆಗೆ!
ತಮ್ಮ ಮಗ ಕೆಆರ್ಐಬಿಹೆಚ್ಸಿಒ ನಿರ್ದೇಶಕರಾಗಿರುವ ಕಾರಣ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು ಎಂದು ರಾಜಣ್ಣ ಸಮರ್ಥಿಸಿಕೊಂಡರು. ಉತ್ತರ ಕರ್ನಾಟಕದ ಕೆಲವು ಕಾಂಗ್ರೆಸ್ ಶಾಸಕರು ಸಹ ಅಮಿತ್ ಶಾ ಅವರೊಂದಿಗೆ ಸಭೆ ಸೇರಲು ಬಯಸಿದ್ದಾರೆ.

ರಾಹುಲ್ ಗಾಂಧಿ ಮುಂದೆ ಬಲಪ್ರದರ್ಶನ: ಬಿಹಾರ 'ಮತದಾರರ ಅಧಿಕಾರ ಯಾತ್ರೆ'ಗೆ ಶಾಸಕರನ್ನು ಕರೆದೊಯ್ದ ಡಿ.ಕೆ ಶಿವಕುಮಾರ್
ಉತ್ತಮ ಸಂಘಟಕ ಎಂದು ಪರಿಗಣಿಸಲ್ಪಟ್ಟ ಶಿವಕುಮಾರ್ ಅವರ ಈ ನಡೆ ಪಕ್ಷದ ಮುಖ್ಯಸ್ಥರನ್ನು, ವಿಶೇಷವಾಗಿ ರಾಹುಲ್ ಗಾಂಧಿಯನ್ನು ಮೆಚ್ಚಿಸುವ ಉದ್ದೇಶದಿಂದ ನಡೆಸಲಾಗಿದೆ ಎಂದು ವ್ಯಾಖ್ಯಾನಿಸಲಾಗಿದೆ.

ಬಿಜೆಪಿ ಸಂಸ್ಕೃತಿಹೀನ ಪಕ್ಷ; ಅತ್ಯಾಚಾರ ಎಸಗಿದವರು, ನ್ಯಾಯಾಲಯದಲ್ಲಿ ಸ್ಟೇ ತಂದ ಬಾಂಬೆ ಬಾಯ್ಸ್ ಅವರದೇ ಪಕ್ಷದವರಲ್ಲವೇ?: ಡಿಕೆಶಿ
ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿದೆ. ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ?

BBMP ವಲಯದ ಎಲ್ಲಾ ಪಾರ್ಕ್ ಗಳು ಇನ್ಮುಂದೆ ದಿನಪೂರ್ತಿ ಸಾರ್ವಜನಿಕರಿಗೆ ಮುಕ್ತ: ಡಿಸಿಎಂ ಆದೇಶ
ಬೆಂಗಳೂರಿನ ಎಲ್ಲಾ 1,200 ನೆರೆಹೊರೆಯ ಉದ್ಯಾನವನಗಳು ಬೆಳಿಗ್ಗೆ 5 ರಿಂದ ರಾತ್ರಿ 10 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತವೆ. ಈ ಹಿಂದೆ ಬೆಂಗಳೂರು ನಗರ ವ್ಯಾಪ್ತಿಯ ಉದ್ಯಾನವನಗಳು ಮಧ್ಯಾಹ್ನದಿಂದ ಸಂಜೆ 5 ಗಂಟೆಯವರೆಗೆ ಮುಚ್ಚಿರುತ್ತಿದ್ದವು.

ಬಿಜೆಪಿಯಿಂದ ಮಾನನಷ್ಟ ಮೊಕದ್ದಮೆ: ಸಿಎಂ-ಡಿಸಿಎಂಗೆ ಕೋರ್ಟ್ ಜಾಮೀನು ಮಂಜೂರು
2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ವಿರುದ್ಧ ಕಮಿಷನ್ ಪರ್ಸೆಂಟ್, ಭ್ರಷ್ಠಾಚಾರ ಆರೋಪ ಮಾಡಿ ಪ್ರಚಾರ ಮಾಡಿದ್ದ ಕಾಂಗ್ರೆಸ್

ಸಿಎಂ-ಡಿಸಿಎಂ ಬೆಂಗಳೂರು ಸಿಟಿ ರೌಂಡ್ಸ್: ಮಳೆ ಹಾನಿ ವೀಕ್ಷಣೆ; ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸೂಚನೆ!
ಬೆಂಗಳೂರಿನ ಪರಿಸ್ಥಿತಿ, ಬಿಬಿಎಂಪಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದರು. ಹಲವು ಕಡೆಗಳಲ್ಲಿ ಚರಂಡಿಯ ಸ್ಥಿತಿಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಸರ್ಕಾರ ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ, ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿರೋದು ಮುಖ್ಯ: ಡಿ ಕೆ ಶಿವಕುಮಾರ್
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಸನ್ಮಾನ ಹಮ್ಮಿಕೊಳ್ಳಲಾಗಿತ್ತು.

ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ: ಸಿಎಂ ಸಿದ್ದರಾಮಯ್ಯ ಸಂಪುಟ ಮುಂದೆ ಹಲವು ಸವಾಲು!
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೋ 20 ಸೋಮವಾರಕ್ಕೆ ಅಧಿಕಾರಕ್ಕೆ ಬಂದು ಒಂದು ವರ್ಷವನ್ನು ಪೂರೈಸಿದ್ದು, ಈ ಸಂದರ್ಭದಲ್ಲಿ ಸರ್ಕಾರದ ಮುಂದೆ ಹತ್ತು ಹಲವು ಸವಾಲುಗಳಿವೆ.

