DCM D K Shivakumar

CSR ಅನುದಾನ ಅಡಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ: ಡಿಸಿಎಂ ಡಿ ಕೆ ಶಿವಕುಮಾರ್
ರಾಜ್ಯದ ಅನುದಾನವನ್ನು ಅವಲಂಬಿಸದೆ ಸರ್ಕಾರಿ ಶಾಲೆಗಳನ್ನು ಸಿಎಸ್‌ಆರ್ ಅಡಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಯಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಚುನಾವಣೆ ನಂತರ ರಾಜಕೀಯ ಒತ್ತಡದಿಂದ ಕೊಂಚ ವಿಶ್ರಾಂತಿ: ರೆಸಾರ್ಟ್ ನತ್ತ ಮುಖ ಮಾಡಿದ ಸಿಎಂ, ಡಿಸಿಎಂ
ಲೋಕಸಭೆ ಚುನಾವಣೆ ನಿಮಿತ್ತ ರಾಜ್ಯಾದ್ಯಂತ ಪ್ರಚಾರ, ಓಡಾಟ, ರಾಜಕೀಯ ಚಟುವಟಿಕೆಗಳು, ಆಡಳಿತ ಕೆಲಸಗಳೆಂದು ಕಳೆದ ಕೆಲವು ತಿಂಗಳುಗಳಿಂದ ಸತತ ಕೆಲಸ ಮತ್ತು ಒತ್ತಡದಲ್ಲಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ರಾಂತಿಯ ಮೊರೆ ಹೋಗಿದ್ದಾರೆ.

ಕೇಂದ್ರದ ಬರ ಪರಿಹಾರ ಮೊತ್ತ ಅತ್ಯಲ್ಪ,ಬಿಜೆಪಿಯಿಂದ ಕರ್ನಾಟಕಕ್ಕೆ ಅನ್ಯಾಯ': ಸಿಎಂ-ಡಿಸಿಎಂ ಸೇರಿ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಹೆಚ್ ಡಿಕೆ-ಡಿಕೆಶಿ ನಡುವೆ ಮುಂದುವರಿದ ವಾಕ್ಸಮರ: 'ಹೇಡಿ' ಎಂದು ಪರಸ್ಪರ ಟೀಕೆ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಿಗೆ ಹೇಡಿಯಂತೆ ರಾತ್ರಿಯಿಡೀ ಡಿ ಕೆ ಶಿವಕುಮಾರ್ ಗಿಫ್ಟ್ ಕೂಪನ್ ವಿತರಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಡಿಕೆ ಶಿವಕುಮಾರ್‌ಗೆ ಹೈಕೋರ್ಟ್ ನಿಂದ ಮಧ್ಯಂತರ ರಿಲೀಫ್!
ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಎದುರಿಸುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯ ಹೈಕೋರ್ಟ್ ಗುರುವಾರ ಮಧ್ಯಂತರ ರಿಲೀಫ್ ನೀಡಿದೆ.

ಮಂಡ್ಯ ಲೋಕಸಭಾ ಕ್ಷೇತ್ರ: ಹೆಚ್ ಡಿಕೆ-ಡಿಕೆಶಿ ನಡುವೆ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟ ಒಕ್ಕಲಿಗ ಪ್ರಾಬಲ್ಯ ನಾಡು!

ಬೆಂಗಳೂರು ಸುತ್ತಮುತ್ತವೇ ದೇವೇಗೌಡ ಕುಟುಂಬದ ಆಸ್ತಿ ಸಾವಿರ ಎಕರೆ ಇದೆ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ಆಕ್ರೋಶ
ಮೈಸೂರಿನಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿಯವರ ಪಕ್ಕದಲ್ಲಿ ಕುಳಿತು ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಸಾಕಷ್ಟು ವಾಗ್ಯುದ್ಧ ನಡೆಸಿದರು.

'ದೆಹಲಿಯಲ್ಲಿ ಎಲ್ಲವೂ ತೀರ್ಮಾನ ಆಗಿದೆ, ಆ ಬಗ್ಗೆ ಚರ್ಚೆಗಳು ಬೇಡ': ಡಿ ಕೆ ಶಿವಕುಮಾರ್ ಮಾತಿನ ಅರ್ಥವೇನು?
ಮೈಸೂರಿನಲ್ಲಿ ನಡೆದ ಮೈಸೂರು-ಕೊಡಗು ಜಿಲ್ಲಾ ಒಕ್ಕಲಿಗ ಜನಾಂಗದ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಡಿ ಕೆ ಶಿವಕುಮಾರ್, ಈ ಭಾಗದಲ್ಲಿ ನಮ್ಮ ಸಮಾಜದವರಿಗೆ ಸ್ವಲ್ಪ ಸಮಸ್ಯೆ ಆಗಿರುವುದು ನಿಜ ಎಂದರು.

ಬಿಜೆಪಿ ಸುಳ್ಳಿನ ಮೇಲೆ, ಕಾಂಗ್ರೆಸ್ ಸತ್ಯದ ಮೇಲೆ ಪ್ರಚಾರ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ
ಕೋಲಾರ ಜಿಲ್ಲೆ ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಸಿಎಂ, ಡಿಸಿಎಂ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯ

