DCM DK Shivakumar

ತಮಿಳುನಾಡಿನಲ್ಲಿ ಹೊಸ ಯುಗಾರಂಭ; ರಾಜ್ಯದ ಜನತೆ ನಮ್ಮೊಂದಿಗಿದ್ದಾರೆ: ಡಿ.ಕೆ ಶಿವಕುಮಾರ್; Video
ತಮಿಳುನಾಡು ಫಲಿತಾಂಶ ಗ್ರಹಿಸಲು ಆಗಲಿಲ್ಲ. 30-40% ವೋಟ್ ಹೋಗಬಹುದು ಅಂದುಕೊಂಡಿದ್ದೆವು. ಈ ಪ್ರಮಾಣದಲ್ಲಿ ಬದಲಾವಣೆ ಆಗುತ್ತೆ ಎಂದು ಅಂದುಕೊಂಡಿರಲಿಲ್ಲ ಎಂದರು.

ವಿಶೇಷ ಏನೂ ಇಲ್ಲ.. ಒಳ್ಳೇ ಸುದ್ದಿ, ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ: ನಾಯಕತ್ವ ಬದಲಾವಣೆ ಕುರಿತು ಮಾಜಿ ಸಂಸದ DK Suresh ಮಾರ್ಮಿಕ ನುಡಿ
ಇದು ಅದರ ಬಗ್ಗೆ ಚರ್ಚಿಸಲು ಸಮಯವಲ್ಲ. ಇದು ಹೈಕಮಾಂಡ್‌ಗೆ ಬಿಟ್ಟ ವಿಷಯ. ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ನಾವು ಹೇಳಿದ್ದೇವೆ. ನಾವು ಅದನ್ನೇ ಅನುಸರಿಸುತ್ತೇವೆ..

'ಜೀವ ಬಾಯಿಗೆ ಬಂದಿತ್ತು': ಡಿ.ಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ ಆಗಸದಲ್ಲೇ ಗಿರಕಿ; ಕೆಲಕಾಲ ಆತಂಕ! ಆಗಿದ್ದೇನು?
ಇಂಡಿಗೋ ವಿಮಾನವು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಇದ್ದಕ್ಕಿದ್ದಂತೆ ಮತ್ತೆ ಆಕಾಶಕ್ಕೆ ಜಿಗಿದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿತ್ತು.

ವಿವಿಧ ರಾಜ್ಯಗಳ ಚುನಾವಣೆ ಬಳಿಕ ಸರ್ವಪಕ್ಷ ಸಂಸದರ ನಿಯೋಗದಿಂದ ಪ್ರಧಾನಿ ಭೇಟಿ: ಡಿ.ಕೆ ಶಿವಕುಮಾರ್
ಕೆಲವೊಂದು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗಿದೆ. ನಾವು ಮಾಡುವ ತೀರ್ಮಾನಗಳಿಂದ ಪರಿಣಾಮ ಬೀರಬಹುದು. ಆದ ಕಾರಣ ಮತ್ತೊಂದು ದಿನಾಂಕವನ್ನು ನಿಗದಿ ಮಾಡಿ ಎಂದು ಸಂಸದರು ತಿಳಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇಸ್ರೇಲ್-ಇರಾನ್ ಯುದ್ಧ! ಕನ್ನಡಿಗರ ರಕ್ಷಣೆಗೆ ಎಲ್ಲಾ ಪ್ರಯತ್ನ- DCM ಡಿ.ಕೆ ಶಿವಕುಮಾರ್
ನಮ್ಮ ಇಬ್ಬರು ಶಾಸಕರಾದ ಬೋಜೇಗೌಡ, ಎಸಿ ಶ್ರೀನಿವಾಸ ಕೂಡ ಸಿಲುಕಿಕೊಂಡಿದ್ದಾರೆ. ಅವರ ಸಂಪರ್ಕಕ್ಕೆ ಪ್ರಯತ್ನಪಡುತ್ತಿದ್ದೇವೆ.

'ವಂದೇ ಮಾತರಂ'ಗೆ ಬುನಾದಿ ಹಾಕಿದ್ದು ನಮ್ಮ ಪಕ್ಷ; ಭಾರತ ಜನನಿಯ ತನುಜಾತೆ ಹಾಡು ರಾಜ್ಯಗೀತೆಯಾಗಿ ಕಡ್ಡಾಯ ಮಾಡಿದ್ದು SM ಕೃಷ್ಣ ಸರ್ಕಾರ'
“ನಮ್ಮ ಕಾರ್ಯಕ್ರಮಗಳನ್ನು ಪ್ರಾರಂಭ ಮಾಡುವಾಗ ಪ್ರತಿಹಂತದಲ್ಲೂ ವಂದೇ ಮಾತರಂ ಗೀತೆ ಹಾಡುತ್ತೇವೆ. ನಾವು ವಂದೇ ಮಾತರಂ ಗೀತೆಗೆ ಗೌರವ ನೀಡುತ್ತೇವೆ. ಅದನ್ನು ಅನುಸರಿಸುತ್ತೇವೆ” ಎಂದು ಹೇಳಿದರು.

ಸದನದಲ್ಲಿ 'CM ಕುರ್ಚಿ ಕಿತ್ತಾಟ' ಪ್ರತಿಧ್ವನಿ: ಸಿದ್ದರಾಮಯ್ಯ ಸೇರಿ 139 ಶಾಸಕರೂ ನನ್ನ ಬಲ ಎಂದ DCM ಡಿ.ಕೆ ಶಿವಕುಮಾರ್!
ಸಿದ್ದರಾಮಯ್ಯ ಅವರು ಶೇ. 100 ರಷ್ಟು ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಹೇಳಿದರು.

ರಾಮನಗರ: ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ರಾ DCM ಡಿ.ಕೆ ಶಿವಕುಮಾರ್?
ನಿನ್ನೆ ಕನಕಪುರದಲ್ಲಿ ಕನಕೊತ್ಸವದ ಅಂಗವಾಗಿ ನಡೆದಿದ್ದ ರಂಗೋಲಿ ಸ್ಪರ್ಧೆ ವೇಳೆ ಈ ಆಚಾತುರ್ಯ ನಡೆದಿದೆ.

ಮನ್ರೇಗಾ ಹೆಸರು ಬದಲಾವಣೆಗೆ ವಿರೋಧ: ನಾಳೆ ಕಾಂಗ್ರೆಸ್ನಿಂದ ರಾಜಭವನ ಚಲೋ- DCM ಡಿ.ಕೆ ಶಿವಕುಮಾರ್
ಮಂಗಳವಾರ ಫ್ರೀಡಂಪಾರ್ಕ್ನಿಂದ ರಾಜಭವನದತ್ತ ನಡೆಯುವ ಈ ಪ್ರತಿಭಟನೆಯಲ್ಲಿ ರಾಜ್ಯಾದ್ಯಂತ ಎಲ್ಲ ಶಾಸಕರು, ಎಂಎಲ್ಸಿಗಳು ಹಾಗೂ ನರೇಗಾ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

