DCM DK Shivakumar

ವಿಶ್ವದಲ್ಲೇ ಬೆಂಗಳೂರು ಟ್ರಾಫಿಕ್ ನಗರ: DCM ಡಿ.ಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಸೋಮಣ್ಣ ಕಿಡಿ!
ಐಟಿ–ಬಿಟಿ ಬಿಸಿನೆಸ್ ಕಾರಿಡಾರ್‌ಗಳತ್ತ ಜನರು ನಿರಂತರವಾಗಿ ಹರಿದು ಬರುತ್ತಿರುವುದೇ ಟ್ರಾಫಿಕ್ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ; ಕೇಂದ್ರದಿಂದ ನರೇಗಾ ಯೋಜನೆ ಸಮಾಧಿ: ಡಿ.ಕೆ ಶಿವಕುಮಾರ್
ಸೋನಿಯಾಗಾಂಧಿ ಅವರು ಹಾಗೂ ರಾಹುಲ್ ಗಾಂಧಿ ಅವರಿಗೂ ಇದೇ ರೀತಿ ಮಾಡಲು ಹೊರಟರು ಆದರೆ ಧೈರ್ಯ ಸಾಲದೆ ಚಾರ್ಜ್ ಶೀಟ್ ಹಾಕಿದರು. ನ್ಯಾಯಾಲಯ ಇದನ್ನು ತಿರಸ್ಕರಿಸಿತು.

ಸಿದ್ದು ಅತ್ಯಾಪ್ತ ರಾಜಣ್ಣ ಭೇಟಿಯಾದ ಡಿ.ಕೆ ಶಿವಕುಮಾರ್; ಏನಿದರ ಗುಟ್ಟು?
ಈ ಚರ್ಚೆ ಶುರುವಾದ ಆರಂಭದಿಂದಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಎಂದು ಬ್ಯಾಟ್ ಬೀಸುತ್ತಿರುವ ರಾಜಣ್ಣ, ಇದಕ್ಕಿದ್ದಂತೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರಿನ ಭವಿಷ್ಯಕ್ಕಾಗಿ ಟನಲ್ ರಸ್ತೆ, ಡಬಲ್ ಡೆಕ್ಕರ್, ಮೇಲ್ಸೇತುವೆ ಯೋಜನೆ: DCM ಡಿ.ಕೆ ಶಿವಕುಮಾರ್
ದೇವರು ವರ ಹಾಗೂ ಶಾಪ ನೀಡವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಬಹಳ ಮುಖ್ಯ ಎಂದು ಡಿಕೆ ಶಿವಕುಮಾರ್ ಹೇಳಿದರು.

Watch| ಹಾಸನ; ಲಾರಿ ಢಿಕ್ಕಿ; KSRTC ಚೆಕಿಂಗ್ ಇನ್ಸ್‌ಪೆಕ್ಟರ್ ಸಾವು; ಆಳಂದ ಮತಗಳ್ಳತನ: ಬಿಜೆಪಿ ಮಾಜಿ ಶಾಸಕನ ವಿರುದ್ಧ ಚಾರ್ಜ್ ಶೀಟ್

ಕಸದ ಮಾಫಿಯಾಗೆ ಮಣಿಯಲ್ಲ, 33 ಪ್ಯಾಕೇಜ್ ಮೂಲಕ ತ್ಯಾಜ್ಯ ವಿಲೇವಾರಿಗೆ: ಡಿ.ಕೆ ಶಿವಕುಮಾರ್
ಈ 33 ಪ್ಯಾಕೇಜ್‌ಗೆ ನ್ಯಾಯಾಲಯ ಸಮ್ಮತಿ ನೀಡಿದೆ. ಸ್ವಲ್ಪ ದಿನಗಳಲ್ಲೇ ಇವು ಕಾರ್ಯರೂಪಕ್ಕೆ ಬರಲಿದೆ. ಕಸದ ಮಾಫಿಯಾ ಎನ್ನುವ ಪದವನ್ನು ನಾನು ಪದೇ ಪದೆ ಏಕೆ ಬಳಸುತ್ತಿದ್ದೇನೆ ಎಂದರೆ, ಇವರು ಪ್ರತಿ ಹಂತದಲ್ಲಿ ನ್ಯಾಯಾಲಯಗಳಿಗೆ ತೆರಳಿ ತಡೆಯಾಜ್ಞೆ ತಂದು ಸರ್ಕಾರಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು.

ಕುರ್ಚಿ ಗುದ್ದಾಟ: 'ಇನ್ನು ರಾಜಕಾರಣ ಇಲ್ಲ.. ಜನರ ಸೇವೆ, ಆಡಳಿತ ಅಷ್ಟೇ'; ಡಿಸಿಎಂ ಡಿ.ಕೆ ಶಿವಕುಮಾರ್ ಮಾರ್ಮಿಕ ಮಾತು
ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ.

ಅಧಿಕಾರ ಹಂಚಿಕೆ ಕಗ್ಗಂಟು: ಸಿದ್ದು ನಿವಾಸದಲ್ಲಿ ಡಿಕೆಶಿ; Breakfast ಮೀಟಿಂಗ್ ನಲ್ಲಿ ಮುಖಾಮುಖಿ; ಯಾರು-ಯಾರಿಗೆ ಮನವೊಲಿಸುತ್ತಾರೆ?
ಸ್ಪೆಷಲ್ ರೂಮ್‌ನಲ್ಲಿ ಕುಳಿತಿರುವ ಇಬ್ಬರೂ ನಾಯಕರು ಬ್ರೇಕ್‌ಫಾಸ್ಟ್ ಶುರು ಮಾಡಿದ್ದು, ಅಲ್ಲಿಯೇ ಇಬ್ಬರೂ ಒನ್ ಟು ಒನ್ ಮೀಟಿಂಗ್ ಶುರು ಮಾಡಿದ್ದಾರೆ.

2026ರ ಮೇ ವೇಳೆಗೆ ಮೆಟ್ರೋ ಗುಲಾಬಿ ಮಾರ್ಗ ಕಾರ್ಯಾರಂಭ ಮಾಡಲಿದೆ: ಡಿ.ಕೆ ಶಿವಕುಮಾರ್
ಕಾಳೇನ ಅಗ್ರಹಾರ- ನಾಗವಾರ ನಡುವಿನ ಗುಲಾಬಿ ಮಾರ್ಗವು 21 ಕಿಮೀ ಉದ್ದ ಹೊಂದಿದ್ದು, ಇದರಲ್ಲಿ 13.76 ಕಿಮೀ ಸುರಂಗ ಮಾರ್ಗವಾಗಿದೆ.

