DCM DK Shivakumar

ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್ ಗೆಲುವಿಗೆ ಬಿಜೆಪಿ ನೆರವು-ಡಿಕೆ ಶಿವಕುಮಾರ್, ಜಾಮೀನು ರದ್ದು ಕೋರಿ ಕೋರ್ಟ್ ಗೆ ಮನವಿ: ಗೃಹ ಸಚಿವ, ಬಿಡುಗಡೆಯಾಗದ ಅರಿಯರ್ಸ್; ಮುಷ್ಕರಕ್ಕೆ KSRTC ಮುಂದು- ಇವು ಇಂದಿನ ಪ್ರಮುಖ ಸುದ್ದಿಗಳು-24-11-2024

ಜಾಮೀನು ರದ್ದು ಕೋರಿ ಕೋರ್ಟ್ ಗೆ ಮನವಿ: ಗೃಹ ಸಚಿವ; ನಿಖಿಲ್ ಅಭಿಮಾನಿ ಆತ್ಮಹತ್ಯೆಗೆ ಯತ್ನ; ಬಿಡುಗಡೆಯಾಗದ ಅರಿಯರ್ಸ್; ಮುಷ್ಕರಕ್ಕೆ KSRTC ಮುಂದು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವಿಗೆ ಬಿಜೆಪಿ ನೆರವು-ಡಿಕೆ ಶಿವಕುಮಾರ್

'ಕಾಲಾ' ಕುಮಾರಸ್ವಾಮಿ ಹೇಳಿಕೆ: ಚನ್ನಪಟ್ಟಣದಲ್ಲಿ ಕಾಂಗ್ರೆಸ್'ಗೆ ಸೋಲಾದರೆ ಜಮೀರ್ ವಿರುದ್ಧ ಶಿಸ್ತು ಕ್ರಮ?
ಜಮೀರ್ ಹೇಳಿಕೆಯನ್ನ ಒಪ್ಪುವುದಿಲ್ಲ, ಅದನ್ನು ನಾನು ಖಂಡಿಸುತ್ತೇನೆ. ಜಮೀರ್ ಅವರು ಏನುಬೇಕಾದರೂ ಕರೆದುಕೊಳ್ಳಲಿ, ಕರಿಯ ಎಂದಾದರೂ ಅನ್ನಲಿ, ಕೊಚ್ಚೆ ಎಂದಾದರೂ ಕರೆಯಲಿ… ಆದರೆ...

ಕುಮಾರಸ್ವಾಮಿ-ಜಮೀರ್ ಸಂಬಂಧ ಗಳಸ್ಯ-ಕಂಠಸ್ಯ, ಅವರಿಬ್ಬರು ಹಳೇ ದೋಸ್ತಿಗಳು; ಬಿಜೆಪಿಯಿಂದ ಅನಗತ್ಯ ರಾಜಕೀಯ- DCM
ನನಗೆ ಆತ್ಮೀಯರಾಗಿರುವ ಅಲ್ಪಸಂಖ್ಯಾತ ಸಮುದಾಯದವರನ್ನು ಸಾಬ್ರೆ ಎಂದು ಕರೆಯುತ್ತೇವೆ. ಕೆಲವರನ್ನು ಗೌಡ ಎಂದು ಕರೆಯುತ್ತೇವೆ. ಇದು ಪ್ರೀತಿ ವಿಶ್ವಾಸದಲ್ಲಿ ನಡೆಯುವ ಸಂಭಾಷಣೆ.

ವಿರೋಧ ಪಕ್ಷಗಳು ಎಷ್ಟೋ ಮನೆ ಮುರಿಯುವ ಕೆಲಸ ಮಾಡಿವೆ: ಡಿಸಿಎಂ ಡಿ.ಕೆ ಶಿವಕುಮಾರ್ ತರಾಟೆ
ಕಂಠೀರವ ಸ್ಟೇಡಿಯಂ ಬಳಿ ಮಾಧ್ಯಮಗಳಿಗೆ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಶಕ್ತಿ ಯೋಜನೆ ಬಗ್ಗೆ ಮರುಚಿಂತನೆ-DKS; 69 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ; ಹಂಪಿ: ASI ಸಿಬ್ಬಂದಿಯಿಂದಲೇ ಸಂರಕ್ಷಿತ ಸ್ಮಾರಕದ ಬಳಿ ಕಸಕ್ಕೆ ಬೆಂಕಿ

ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ನಿವಾಸಿಗಳ ಸ್ಥಳಾಂತರ: 20 ಮನೆಗಳಿಂದ ನಿರಾಕರಣೆ; ಬಲವಂತವಾಗಿ ರಕ್ಷಿಸುವಂತೆ ಡಿಸಿಎಂ ನಿರ್ದೇಶನ
ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ನಲ್ಲಿನ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆಗೆಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದ ವೇಳೆ, ಸುಮಾರು 20 ಫ್ಲ್ಯಾಟ್‌ಗಳ ಮಾಲೀಕರು ಒಳಗೆ ಬೀಗ ಹಾಕಿಕೊಂಡು ಕಾರ್ಯಾಚರಣೆಗೆ ಸಹಕಾರ ನೀಡಲು ನಿರಾಕರಿಸಿದ್ದಾರೆ.

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್
ನಗರದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವರಾದ ಸಂತೋಷ್ ಲಾಡ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಜೊತೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ವೀಕ್ಷಣೆ ಮಾಡಿದರು. ರಕ್ಷಣಾ ಕಾರ್ಯ ಹಾಗೂ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಿದರು.

ದಾಖಲೆಗಳ ಸಂಗ್ರಹಕ್ಕೆ ಇಡಿ ಮುಡಾಗೆ ಹೋಗಿರಬಹುದು: ಡಿಸಿಎಂ ಡಿ.ಕೆ ಶಿವಕುಮಾರ್
ಮುಡಾ ಪ್ರಕರಣದಲ್ಲಿ ಹಣಕಾಸು ವ್ಯವಹಾರ ಇಲ್ಲವಾದರೂ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ? ಅವರು ದಾಖಲೆ ಕೇಳಬಹುದು, ಇವರು ಕೊಡಬಹುದು. ದಾಖಲೆ ಪರಿಶೀಲನೆ ಮಾಡಬಹುದು.

