DCM Lakshman Savadi

ಅಪಘಾತದ ಘಟನೆಯನ್ನು ತಿರುಚಿ ಚಿದಾನಂದ ಸವದಿ ಮೋಸ ಮಾಡಿದ್ದಾರೆ: ಮೃತ ರೈತನ ಸಂಬಂಧಿಕರ ಆಕ್ರೋಶ
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರ ಹಿರಿಯ ಪುತ್ರ ಚಿದಾನಂದ ಸವದಿಯವರ ಕಾರು ಅಪಘಾತಕ್ಕೀಡಾಗಿ ಬಾಗಲಕೋಟೆಯ ರೈತ ಮೃತಪಟ್ಟಿರುವ ಘಟನೆ ಸಂಬಂಧ ಮೃತರ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.

ಕಾರು ಅಪಘಾತದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ್ ಸವದಿಗೆ ಕ್ಲೀನ್ ಚಿಟ್: ಬಾಗಲಕೋಟೆ ಎಸ್ಪಿ
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರ ಹಿರಿಯ ಪುತ್ರನ ಕಾರು ಬೈಕ್ ಗೆ ಡಿಕ್ಕಿ ಹೊಡೆದು 58 ವರ್ಷದ ರೈತ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಕ್ಲೀನ್ ಚಿಟ್ ನೀಡಿದ್ದಾರೆ.

ಬಾಗಲಕೋಟೆ: ಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣ
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಖಾಸಗಿ ವಾಹನಗಳ ದುರುಪಯೋಗ: ಡಿಸಿಎಂ ಸವದಿ ಎಚ್ಚರಿಕೆ
ಕರೋನಾ ಪಿಡುಗನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಮತ್ತು ರೈಲು ಸಂಚಾರಗಳನ್ನು ಕಡಿಮೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಡಿಸಿಎಂ ಲಕ್ಷ್ಮಣ್ ಸವದಿಗೆ ಇದ್ದ ಆತಂಕ ನಿವಾರಣೆ!
ಕಾಂಗ್ರೆಸ್‌ನಿಂದ ಪೂರ್ಣಪ್ರಮಾಣದ ಬೆಂಬಲ ಸಿಗದ ಕಾರಣ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅನಿಲ್ ಕುಮಾರ್ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

